ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : 2ನೇ ಬಾರಿಗೆ ಕ್ಯಾಪ್ಟನ್ ಆದ ದಿವ್ಯಾ ಉರುಡುಗ – ಬಿಗ್ ಬಾಸ್ ನಿಂದ ಭರ್ಜರಿ ಗಿಫ್ಟ್..!

Namratha Rao by Namratha Rao
July 24, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : 2ನೇ ಬಾರಿಗೆ ಕ್ಯಾಪ್ಟನ್ ಆದ ದಿವ್ಯಾ ಉರುಡುಗ – ಬಿಗ್ ಬಾಸ್ ನಿಂದ ಭರ್ಜರಿ ಗಿಫ್ಟ್..!

ಕೊರೊನಾ ಲಾಕ್ ಡೌನ್ ಮುಗಿದು ಬಿಗ್ ಬಾಸ್ ಸೀಸನ್ 8 ರ 2ಬನೇ ಇನ್ನಿಂಗ್ ಆರಂಭವಾದ ನಂತರದಿಂದ ರಘು ,ನಿಧಿ ಸುಬ್ಬಯ್ಯ , ಪ್ರಿಯಾಂಕಾ ತಿಮ್ಮೇಶ್ ಹೀಗೆ ಎಲಿಮಿನೇಟ್ ಆಗುತ್ತಾ ಹೋಗಿದ್ದು, ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗ್ತಿದೆ.. ಆದ್ರೆ ಕಾಂಪಿಟೇಶನ್ ಹೆಚ್ಚಾಗ್ತಿದೆ.. ಫಿನಾಲೆ ಸಮೀಪಿಸುತ್ತಿದೆ.. ಈ ನಡುವೆ ಕಾಂಪಿಟೇಶನ್ ಟಫ್ ಆಗ್ತಾ ಹೋಗ್ತಿದೆ.. ಗೆಲ್ಲಲೇ ಬೇಕೆನ್ನುವ ಹಟ ಎಲ್ರಲ್ಲೂ ಇದೆ.. ಇದರ ನಡುವೆ 2ನೇ ಇನ್ನಿಂಗ್ ಕಲವರಲ್ಲಿ ಕೆಲ ಬದಲಾವಣೆಗಳು ಕಂಡುಬಂದಿವೆ.

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ಇದೀಗ ಮತ್ತೆ ದಿವ್ಯಾ ಉರುಡುಗ ದೊಡ್ಮನೆಯಲ್ಲಿ 2ನೇ ಬಾರಿಗೆ ಕ್ಯಾಪ್ಟನ್ ಆಗಿದ್ದು, ಬಿಗ್ ಬಾಸ್ ಕಡೆಯಿಂದ ಭರ್ಜರಿ ಉಡುಗೊರೆ ಪಡೆದುಕೊಂಡಿದ್ದಾರೆ.ಮುಂದಿನ ವಾರಕ್ಕೆ ಯಾರು ಕ್ಯಾಪ್ಟನ್ ಆಗುತ್ತಾರೋ, ಅವರು ನಾಮಿನೇಷನ್‍ನಿಂದ ಹೊರಗೆ ಉಳಿಯುತ್ತಾರೆ. ಗ್ರ್ಯಾಂಡ್ ಫಿನಾಲೆಗೆ ಹತ್ತಿರ ಇರುವಾಗ ನಾಮಿನೇಷನ್‍ನಿಂದ ದೂರ ಇರುವುದು ಬಹಳ ಒಳ್ಳೆಯ ನಡೆ. ಸದ್ಯ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಅತ್ಯುತ್ತಮವಾಗಿ ಆಟ ಆಡಿ, ದಿವ್ಯಾ ಉರುಡುಗ ಮುಂದಿನ ವಾರಕ್ಕೆ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಶಮಂತ್, ವೈಷ್ಣವಿ, ಮಂಜು ಪಾವಗಡ, ಅರವಿಂದ್ ಮತ್ತು ದಿವ್ಯಾ ಉರುಡುಗ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಭಾಗವಹಿಸಿದ್ದರು. ಅಂತಿಮವಾಗಿ ದಿವ್ಯಾಗೆ ಗೆದ್ದು ಬೀಗಿದ್ದಾರೆ. ಅವರೀಗ ಕ್ಯಾಪ್ಟನ್ ಆಗಿರುವುದರಿಂದ ನಾಮಿನೇಷನ್‍ನಿಂದ ಬಚಾವ್ ಆಗಿದ್ದಾರೆ. ಹೀಗಾಗಿ ಫಿನಾಲೆಯ ಟಾಪ್ 5 ಸ್ಪರ್ಧಿಗಳಲ್ಲಿ ದಿವ್ಯಾ ಇರುವ ಚಾನ್ಸಸ್ ಹೆಚ್ಚಿದೆ..

BIGGBOSS 8 : ಶುಭಾಗೆ ಶಾಕ್ – ನೇರವಾಗಿ ನಾಮಿನೇಟ್..!

ಅಲ್ಲದೇ ಈ ವಾರ ಅತ್ಯುತ್ತಮ ಪಟ್ಟ ಯಾರಿಗೆ ನೀಡಬೇಕು ಎಂಬ ಚರ್ಚೆಯೂ ನಡೆಯಿತು. ಬಹುತೇಕರ ಉತ್ತರ ದಿವ್ಯಾ ಉರುಡುಗ ಆಗಿತ್ತು. ಕಾರಣ, ಕಳೆದ ವಾರ ದಿವ್ಯಾ ಕೈಗೆ ಗಾಯವಾಗಿತ್ತು. ಬ್ಯಾಂಡೇಜ್ ಸುತ್ತಿಕೊಂಡೇ, ಈ ವಾರ ಪೂರ್ತಿ ಅವರು ಟಾಸ್ಕ್‍ಗಳನ್ನು ಆಡಿದರು. ಯಾವುದೇ ಕಾರಣಕ್ಕೂ ತಮ್ಮ ಕೈಯಲ್ಲಿ ಆಗುವುದಿಲ್ಲ ಎಂಬ ನೆಪ ಹೇಳದೇ, ಎಲ್ಲ ಟಾಸ್ಕ್‌ಗಳನ್ನು ಆಡಿದರು. ಈ ಅಂಶವನ್ನು ಗಮನಿಸಿದ ಮನೆಯ ಕೆಲವು ಸದಸ್ಯರು ದಿವ್ಯಾಗೆ ವೋಟ್ ಮಾಡಿದರು. ಒಂದೇ ದಿನ ಕ್ಯಾಪ್ಟನ್ ಪಟ್ಟ ಮತ್ತು ಅತ್ಯುತ್ತಮ ಪಟ್ಟ ದಿವ್ಯಾ ಉರುಡುಗಗೆ ಸಿಕ್ಕಿತು. ಬಿಗ್‍ಬಾಸ್ ಮನೆಯಲ್ಲಿ ಮೊದಲ ಬಾರಿಗೆ ಕ್ಯಾಪ್ಟನ್ ಆದ ಮಹಿಳಾ ಅಭ್ಯರ್ಥಿ ದಿವ್ಯಾ ಉರುಡುಗ. ಅವರ ನಂತರ 2ನೇ ಮಹಿಳಾ ಕ್ಯಾಪ್ಟನ್ ಆಗಿದ್ದು, ದಿವ್ಯಾ ಸುರೇಶ್. ಇದೀಗ ಗ್ರ್ಯಾಂಡ್ ಫಿನಾಲೆ ಸಮೀಪದಲ್ಲಿರುವಾಗಲೇ ಮತ್ತೊಮ್ಮೆ ದಿವ್ಯಾ ಉರುಡುಗ ಮತ್ತೊಮ್ಮೆ ಕ್ಯಾಪ್ಟನ್ ಪಟ್ಟ ಗಳಿಸಿಕೊಂಡಿದ್ದಾರೆ.

KGF 2 : ಜುಲೈ 29ಕ್ಕೆ ಅಧೀರನ ಪಾತ್ರದ ಟೀಸರ್ ರಿಲೀಸ್..?

Tags: bbk8biggboss kannada 8divya urudugaKICCHA SUDEEPsaaakshatv
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram