ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ದೊಡ್ಮನೆಯಲ್ಲಿ ಟ್ಯಾಲೆಂಟ್ ಗಳ ಅನಾವರಣ..!

Namratha Rao by Namratha Rao
March 20, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ದೊಡ್ಮನೆಯಲ್ಲಿ ಟ್ಯಾಲೆಂಟ್ ಗಳ ಅನಾವರಣ..!

ಬಿಗ್ ಬಾಸ್ 8 ನೇ ಆವೃತ್ತಿಯಲ್ಲಿ ಒಬ್ಬಬ್ಬರೂ ಒಂದೊಂದು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಎಲ್ಲರಲ್ಲೂ ತಮ್ಮದೇ ಆದ ಟ್ಯಾಲೆಂಟ್ ಗಳುವೆ. ಅವು ಈಗ ಬಹಿರಂಗಾವಾಗುತ್ತಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಸ್ಪರ್ಧಿಗಳು ಕಾಮನ್ ಆಗಿ ಕಾಮಿಡಿಯನ್ಸ್, ನಟ ನಟಿಯರು, ಸೋಷಿಯಲ್ ಮೀಡಿಯಾ ಸ್ಟಾರ್ಸ್ ಅಥವಾ ಕ್ರೀಡಾ ಪುಟ. ಆದ್ರೆ ಈ ಪ್ರತಿಭೆ ಹೊರತಾಗಿಯೂ ಎಲ್ಲರಲ್ಲೂ ಒಂದೊಂದು ವಿಭಿನ್ನ ಟ್ಯಾಲೆಂಟ್ ಇದ್ದು, ಅದನ್ನ ಬಿಗ್ ಬಾಸ್ ಅನಾವರಣಗೊಳಿಸುತ್ತಿದ್ದಾರೆ.

ಅಂದ್ಹಾಗೆ ಇತ್ತೀಚೆಗೆ ಬಿಗ್ ಬಾಸ್ ನಲಿ-ಕಲಿ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನ ಅನುಸಾರ ಮನೆಯ ಸದಸ್ಯರು ತಮ್ಮ ಜೋಡಿಗಳಿಗೆ ತಿಳಿದಿರುವ ಯಾವುದಾದರೂ ಒಂದು ಕಲೆಯನ್ನು ಹೇಳಿಕೊಡಬೇಕಿತ್ತು. ಅದರಂತೆ ಮನೆಯ ಎಲ್ಲಾ ಸದಸ್ಯರು ಒಂದೊಂದು ಕಲೆಗಳನ್ನು ತಮ್ಮ ಜೋಡಿಗಳಿಗೆ ಕಲಿಸಿ ವೇದಿಕೆ ಮೇಲೆ ಪರ್ಫಾಮ್ ಮಾಡಿದರು.

ಆದ್ರೆ ಈ ಟಾಸ್ಕ್ ನಲ್ಲಿ ಹೆಚ್ಚು ಗಮನ ಸೆಳೆದ ಜೋಡಿ ಅರವಿಂದ್, ದಿವ್ಯಾ ಉರುಡುಗ. ಹೌದು.. ಈ ಜೋಡಿ ಶಿವನ ಚಿತ್ರ ಬಿಡಿಸಿ ಮನೆಮಂದಿಯ ಗಮನ ಸೆಳೆದರು. ಶ್ರೀ ಮಂಜುನಾಥ ಸಿನಿಮಾದ ಓಂ ಮಹಾಕಾರ ದೀಪಂ ಹಾಡು ಪ್ರಾರಂಭವಾಗ್ತಿದ್ದಂತೆ ಪೆನ್ಸಿಲ್ ಹಿಡಿದು ಅರವಿಂದ್ ಚಿತ್ರ ಬಿಡಿಸಲು ಆರಂಭಿಸಿದರು.
ಈ ವೇಳೆ ದಿವ್ಯಾ ಉರುಡುಗ ಕ್ರಯೋನ್ಸ್ ಮೂಲಕ ಚಿತ್ರಕ್ಕೆ ಶೇಡ್ ಮಾಡುತ್ತಾ, ಬಣ್ಣ ಹಚ್ಚಿದರು.

ಇವರ ಕೊ ಆರ್ಡಿನೇಶನ್ ಗೆ ಮನೆ ಮಂದಿಯಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ರು.. ಈ ಜೋಡಿ ಹಾಡು ಪೂರ್ಣಗೊಳ್ಳುವಷ್ಟರಲ್ಲಿ ಶಿವನ ಚಿತ್ರವನ್ನು ಬರೆದು ಟಾಸ್ಕ್ ಕಂಪ್ಲೀಟ್ ಮಾಡಿದ್ರು. ಈ ವೇಳೆ ಮನೆಯ ಎಲ್ಲಾ ಸದಸ್ಯರು ಎದ್ದು ನಿಂತು ಭಕ್ತಿಯಿಂದ ಶಿವನಿಗೆ ನಮಸ್ಕರಿಸಿ ಹರಹರ ಮಹಾದೇವ್ ಎಂದು ಘೋಷಣೆ ಕೂಗಿದರು.

ಬಳಿಕ ಅರವಿಂದ್ ಈ ಬಗ್ಗೆ ಮಾತನಾಡಿದ್ದು, ದಿವ್ಯಾ ಈ ಚಿತ್ರವನ್ನು ಪ್ರೊಫೆಷನಲಿ ನನಗೆ ಬಹಳ ಸುಲಭವಾಗಿ ಹೇಳಿಕೊಟ್ಟರು. ಇದರಿಂದಾಗಿ ನನಗೆ ಶಿವನ ಚಿತ್ರ ಬಿಡಿಸಲು ಸಾಧ್ಯವಾಯಿತು. ಒಳ್ಳೆ ಟೀಚರ್ ಸಿಕ್ಕಿದ್ದರಿಂದ ಒಳ್ಳೆ ರಿಸಲ್ಟ್ ಬಂದಿದೆ ಎಂದು ಹೇಳಿದ್ರು.

ಇದಕ್ಕೆ ದಿವ್ಯಾ ಬೈಕ್ ಹ್ಯಾಂಡಲ್ ಹಿಡಿದುಕೊಂಡವರಿಗೆ ಸಡನ್ ಆಗಿ ಕ್ರಯೋನ್ಸ್, ಪೆನ್ಸಿಲ್ ಕೊಟ್ಟರೆ ಬಹಳ ಕಷ್ಟ. ಆದರೂ ಏನೇ ಹೇಳಿಕೊಟ್ಟರು ಅರವಿಂದ್ ಬಹಳ ಸುಲಭವಾಗಿ ಗ್ರಹಿಸಿಕೊಳ್ಳುವ ಶಕ್ತಿ ಹೊಂದಿದ್ದಾರೆ ಎಂದು ಹೇಳಿ ಚಿತ್ರವನ್ನು ಅರವಿಂದ್ ಗೆ ಉಡುಗೊರೆಯಾಗಿ ನೀಡಿದರು.

ಆಕ್ಷನ್ ಪ್ರಿನ್ಸ್ ಗಾಗಿ ಕನ್ನಡಕ್ಕೆ ಕಮ್ ಬ್ಯಾಕ್ ಮಾಡ್ತಿದ್ದಾರೆ ಪುರಿ ಜಗನ್ನಾಥ್..!

ಚಂದ್ರಮುಖಿ 2 ನಲ್ಲಿ ರಜನಿ ಬದಲಿಗೆ ಮತ್ತೊಬ್ಬ ಸ್ಟಾರ್ ನಟ..!

Tags: bbk8biggbossbiggbosskannadakicchha sudeep
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram