ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್ ಬಾಸ್ ಕನ್ನಡ 08 : ‘ರಾಖಿ ಭಾಯ್’ ತಾಯಿ ದೊಡ್ಮನೆಗೆ ಹೋಗೋದು ನಿಜಾನಾ..?

Namratha Rao by Namratha Rao
January 31, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಿಗ್ ಬಾಸ್ ಕನ್ನಡ 08 : ‘ರಾಖಿ ಭಾಯ್’ ತಾಯಿ ದೊಡ್ಮನೆಗೆ ಹೋಗೋದು ನಿಜಾನಾ..?

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ಕನ್ನಡ ಫೆಬ್ರವರಿ ಇಂದಲೇ ಶುರುವಾಗಲಿದೆ. ಈ ನಡುವೆ ಈ ಬಾರಿ ಯಾರೆಲ್ಲಾ ದೊಡ್ಮನೆಗೆ ಯಾರೆಲ್ಲಾ ಎಂಟ್ರಿಯಾಗಲಿದ್ದಾರೆ ಎನ್ನೋ ಚರ್ಚೆಗಳ ನಡುವೆಯೇ ಯಶ್ ಅಭಿಮಾನಿಗಳ ಗಮನ ಸೆಳೆಯುವ ಸುದ್ದಿಯೊಂದು ಹರಿದಾಡ್ತಿದೆ.

Related posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

June 19, 2025
ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

June 19, 2025

‘PUBG ‘ ಆಡುವಾಗ ಅವಮಾನಿಸಿದ್ದಕ್ಕೆ ಈ ಹುಡುಗ ಹೀಗಾ ಮಾಡೋದು..!

ಹೌದು ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಾ ಅವರು ಕನ್ನಡ ಬಿಗ್ಬಾಸ್ 8 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಪುಷ್ಪಾ ಅವರು ಕೆಲವು ದಿನಗಳ ಹಿಂದೆಯಷ್ಟೆ ಸಿಹಿ ಕಹಿ ಚಂದ್ರು ಅವರು ನಡೆಸಿಕೊಡುವ ಅಡುಗೆ ಕಾರ್ಯಕ್ರಮ ‘ಬೊಂಬಾಟ್ ಭೋಜನ’ದಲ್ಲಿ ಭಾಗವಹಿಸಿದ್ದರು. ಅದಾದ ನಂತರದಿಂದ ಇಂತಹದೊಂದು ಸುದ್ದಿ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಆದ್ರೆ ಯಶ್ ಫ್ಯಾನ್ಸ್ ಪೇಜ್ ಗಳಲ್ಲಿ ಈ ವಿಚಾರವನ್ನ ನಂಬಬೇಡಿ ಇದೆಲ್ಲಾ ಸುಳ್ಳು ಎಂಬ ಸ್ಪಷ್ಟ ಸಂದೇಶಗಳನ್ನ ರವಾನಿಸಲಾಗ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: biggboss season 8kannada bigggbossrockking star yash mother
ShareTweetSendShare
Join us on:

Related Posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

by Shwetha
June 19, 2025
0

ಸೋಯಾ 65 ಬಿರಿಯಾನಿ ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಸೋಯಾ 65 ಗಾಗಿ: * 1 ಕಪ್ ಸೋಯಾ ಚಂಕ್ಸ್ * 2 ಟೇಬಲ್ಸ್ಪೂನ್ ಕಾರ್ನ್ಫ್ಲೋರ್ *...

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram