ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Biggboss Ott Kannada : ದೊಡ್ಮನೆಯಲ್ಲಿ ಶುರುವಾಗಿದ್ಯಾ..?? ತ್ರಿಕೋನ ಪ್ರೇಮ್ ಕಹಾನಿ..!!

Biggboss Ott Kannada : ದೊಡ್ಮನೆಯಲ್ಲಿ ಶುರುವಾಗಿದ್ಯಾ..?? ತ್ರಿಕೋನ ಪ್ರೇಮ್ ಕಹಾನಿ..!!

Namratha Rao by Namratha Rao
August 12, 2022
in Cinema, Newsbeat, ಮನರಂಜನೆ
biggboss kannada ott
Share on FacebookShare on TwitterShare on WhatsappShare on Telegram

ಈಗಾಗಲೇ ಕಂಟೆಸ್ಟೆಂಟ್ ಗಳ ನಡುವೆ ಅಸಮಾಧಾನ ಮೂಡಿದೆ..

ಒಂದೆಡೆ ಸ್ಪೂರ್ತಿ ರಾಕೇಶ್ ನಡುವೆ ಲವ್ ಗಾಸಿಪ್ ಶುರುವಾಗಿದ್ರೆ , ಸ್ಪೂರ್ತಿ ಗೌಡ , ಸೋನು ಗೌಡ ನಡುವೆ ಕೋಲ್ಡ್ ವಾರ್ ಶುರುವಾಗಿದೆ.. ಇಬ್ಬರೂ ಕ್ಷುಲ್ಲಕ ವಿಚಾರಗಳಿಗೆ ಕಿತ್ತಾಡಿಕೊಂಡಿದ್ಧಾರೆ.. ಇದೆಲ್ಲದರ ನಡುವೆ ಇದೀಗ ಮನೆಯಲ್ಲಿ  ಟ್ರಯಾಂಗಲ್ ಲವ್ ಸ್ಟೋರಿ ಹುಟ್ಟಿರುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಿದೆ..

Related posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

February 14, 2026
ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

February 14, 2026

ಸ್ಪೂರ್ತಿ ರಾಕಿ ನಡುವೆ ಸೋನು ಎಂಟ್ರಿಯಾಗಿದ್ದಾರಾ , ಸೋನು ರಾಕಿನ ಲವ್ ಮಾಡ್ತಾ ಇದ್ದಾರಾ ಎಂಬ ಚರ್ಚೆ ಗಳು ನಡೆಯುತ್ತಿವೆ..

ಹೌದು.. ಇತ್ತೀಚೆಗೆ ಭವಿಷ್ಯ ಹೇಳುತ್ತಾ , ರಾಕಿ ಸೋನುಗೆ ಚಪಾತಿ ತಿನಿಸಿದ್ದು ಸಖತ್ ಸೌಂಡ್ ಮಾಡ್ತಿದೆ.. ಇವರಿಬ್ಬರ ಆತ್ಮೀಯತೆಯ ಬಗ್ಗೆ ಗಾಸಿಪ್ ಹರಿದಾಡ್ತಿದೆ.. ಇದೆಲ್ಲದರ ನಡುವೆ ಇದೀಗ ತ್ರಿಕೋನ ಪ್ರೇಮ್ ಕಹಾನಿಯ ಗಾಸಿಪ್ ಹಬ್ಬಿದೆ..

ಸೋನು ಗೌಡ ಹೇಳಿಕೆಯೇ ಇಂತಹ ಗಾಸಿಪ್ ಗೆ ಕಾರಣವಾಗಿದೆ.. ರೂಪೇಶ್ ಜೊತೆ ಮಾತನಾಡುವಾಗ ಸೋನು ಹೀಗೆಂದಿದ್ದಾರೆ.. “ ಅವಳು ರಾಕೇಶ್ ಜೊತೆ ಅಂಟಿಕೊಂಡು ಕೂತಿದ್ದಳು. ಅದಕ್ಕೆ ನಾನು ಹೇಳಿದೆ ಹೇ ಯಾಕೆ ಅವನೊಟ್ಟಿಗೆ ಹಾಗೆ ಕೂರುತ್ತೀಯ ಅವನು ನನ್ನ ಹುಡುಗ ಎಂದು ಹೇಳಿದೆ ಎಂದು ಹೇಳುತ್ತಾರೆ. ಅದಕ್ಕೆ ರೂಪೇಶ್, ನೀನು ಗಂಭೀರವಾಗಿದ್ದೀಯ ಎಂದು ಕೇಳುತ್ತಾರೆ. ಹೌದು ನಾನು ಸೀರಿಯಸ್ ಆಗಿಯೇ ಹೇಳಿದೆ. ನನಗೆ ನನ್ನ ಹುಡುಗನ ಜೊತೆ ಬೇರೆಯವರು ಸಲುಗೆಯಿಂದ ಇರೋದು ಇಷ್ಟವಿಲ್ಲ ಎಂದಿದ್ದಾರೆ”  ಇದು ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಹಾಟ್ ಟಾಪಿಕ್ ಆಗಿದೆ..

Tags: Biggboss Kannada Ottrakeshsonu gowdaspoorthi gowda
ShareTweetSendShare
Join us on:

Related Posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

by Shwetha
February 14, 2026
0

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
February 14, 2026
0

ಉಡುಪಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram