ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

Bihar : 42 ವರ್ಷದ  ಶಿಕ್ಷಕನನ್ನ ಮದುವೆಯಾದ 20 ವರ್ಷದ ವಿದ್ಯಾರ್ಥಿನಿ..!!! Viral Video

Namratha Rao by Namratha Rao
December 11, 2022
in Viral News, National, News, Newsbeat, ದೇಶ - ವಿದೇಶ
wedding
Share on FacebookShare on TwitterShare on WhatsappShare on Telegram

Bihar : 42 ವರ್ಷದ  ಶಿಕ್ಷಕನನ್ನ ಮದುವೆಯಾದ 20 ವರ್ಷದ ವಿದ್ಯಾರ್ಥಿನಿ..!!! Viral Video

42 ವರ್ಷದ  ಶಿಕ್ಷನ ವರಿಸಿದ 20ರ ಯುವತಿ

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

September 12, 2026

ಶಿಕ್ಷಕನ  ಪ್ರೀತಿಸಿ ಮದುವೆಯಾದ ವಿದ್ಯಾರ್ಥಿನಿ

ಕೋಚಿಂಗ್ ಸೆಂಟರ್ ಗೆ ಹೋಗುತ್ತಿದ್ದ ಯುವತಿ

ಬಿಹಾರದ ಸಮಸ್ತಿಪುರದಲ್ಲಿ ಘಟನೆ

ಸೋಷಿಯಲ್ ಮೀಡಿಯಾದಲ್ಲಿ ಮದುವೆ ವಿಡಿಯೋ ವೈರಲ್

ಪ್ರೀತಿಗೆ ವಯಸ್ಸಿಲ್ಲ… ಪ್ರೀತಿ ಕುರುಡು ಅಂತ ಸುಮ್ನೆ ಹೇಳಲ್ಲ… ಪ್ರೀತಿ ಯಾವಾಗ ಹೇಗೆ ಯಾರ ಮೇಲೆ ಯಾಕಾಗುತ್ತದೆ ಹೇಳೋದು ತುಂಬಾ ಕಷ್ಟ..

ಇದೀಗ  ಬಿಹಾರದಲ್ಲಿ ನಡೆದ ಒಂದು ಮದುವೆ ಈ ಮಾತಿಗೆ ಉತ್ತಮ ಉದಾಹರಣೆ ಎನ್ನಬಹುದು..

ಬಿಹಾರದ ಸಮಸ್ತಿಪುರದಲ್ಲಿ 42 ವರ್ಷದ ಶಿಕ್ಷಕರನ್ನ 20 ವರ್ಷದ ಹುಡುಗಿ ಪ್ರೀತಿಸಿ ಮದುವೆಯಾಗಿದ್ದಾಳೆ..

ಈ ಜೋಡಿಯ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ..

ಶ್ವೇತಾ ಕುಮಾರಿ ಎಂಬ ವಿದ್ಯಾರ್ಥಿನಿಯು ತಮ್ಮ ಇಂಗ್ಲಿಷ್  ಶಿಕ್ಷಕ  ಸಂಗೀತ್‌ ಕುಮಾರ್‌ ಅವರನ್ನು ವರಿಸಿದ್ದಾರೆ.

ಶ್ವೇತಾ ಇಂಗ್ಲಿಷ್‌ ಕಲಿಯಲು ಕೋಚಿಂಗ್ ಸೆಂಟರ್‌ ಗೆ ಹೋಗುತ್ತಿದ್ದಳು. ಅಲ್ಲಿ ಇಂಗ್ಲಿಷ್ ಶಿಕ್ಷಕರು ಹಾಗೂ ಆಕೆಯ ನಡುವೆ ಪ್ರೀತಿ ಹುಟ್ಟಿದೆ.. ಇದೀಗ ದೇವಸ್ಥಾನವೊಂದ್ರಲ್ಲಿ ಇಬ್ಬರೂ ಮದುವೆಯಾಗಿದ್ದಾಋಎ..

ಸಮಸ್ತಿಪುರದ ದೇವಸ್ಥಾನದಲ್ಲಿ ಇಬ್ಬರೂ ವಿವಾಹವಾಗಿದ್ದಾರೆ. ಇವರಿಬ್ಬರ ಮದುವೆಗೆ ಕೆಲ ಆಪ್ತರಷ್ಟೇ ಸಾಕ್ಷಿಯಾಗಿದ್ದಾರೆ. ಇಬ್ಬರ ಮದುವೆಯ ವೀಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ  ಹರಿದಾಡುತ್ತಿದೆ.

ಸಂಗೀತ್ ಅವರಿಗೆ ಇದು ಎರಡನೇ ಮದುವೆಯಾಗಿದೆ..  ಅವರ ಮೊದಲ  ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.

न उम्र की सीमा हो! बिहार के समस्तीपुर में 42 साल के टीचर को 20 साल की स्टूडेंट से प्रेम हो गया..दोनों ने राजी खुशी विवाह रचाया..वीडियो खूब वायरल हो रहा..लोग मटुकनाथ और जूली की प्रेम गाथा को याद कर रहे..वीडियो-श्री राजपूत..Edited By- @Sinhamegha8 pic.twitter.com/dVp0KfoJGW

— Prakash Kumar (@kumarprakash4u) December 10, 2022

Bihar , 20 year old student marrying (42) teacher

Tags: #saakshatvbiharviralwedding
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

by Shwetha
September 12, 2026
0

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟದ ಅನುಮೋದನೆ...

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

by Shwetha
September 12, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ...

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

by Shwetha
September 12, 2026
0

ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಈಗ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರ ಮತ್ತು ಸರ್ಕಾರಿ ನೌಕರರ ಹಿತರಕ್ಷಣೆಯನ್ನು...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram