ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು : ದೆಹಲಿಯ ಏಮ್ಸ್ಗೆ ಶಿಫ್ಟ್ ಸಾಧ್ಯತೆ..!

Namratha Rao by Namratha Rao
January 23, 2021
in National, Newsbeat, ದೇಶ - ವಿದೇಶ
Lalu prasad
Share on FacebookShare on TwitterShare on WhatsappShare on Telegram

ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು : ದೆಹಲಿಯ ಏಮ್ಸ್ಗೆ ಶಿಫ್ಟ್ ಸಾಧ್ಯತೆ..!

ಬಿಹಾರ: ಬಿಹಾರದ ಮಾಜಿ ಸಿಎಂ, ಆರ್ ಜೆಡಿ ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಹೀಗಾಗಿ ಅವರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅವರ ಆರೋಗ್ಯ ಸಮಸ್ಯೆಗಳಲ್ಲಿ ಮತ್ತಷ್ಟು ಏರು ಪೇರುಗಳಾಗ್ತಾಯಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಅಪ್ಪನ ಆರೋಗ್ಯದ ಕುರಿತಾಗಿ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ. ಅಪ್ಪನ ಆರೋಗ್ಯ ಹದಗೆಟ್ಟಿದೆ. ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಮುಖ ಊದಿದೆ. ಅವರನ್ನು ದೆಹಲಿಯ ಏಮ್ಸ್ಗೆ ಸ್ಥಳಾಂತರಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಗೆ ಕಳೆದ ವರ್ಷಕ್ಕಿಂತ ಶೇ. 12.5 ಹೆಚ್ಚು ಲಾಭ..!

ಬಹು ಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಲಾಲೂ ಪ್ರಸಾದ್ ಅವರು ಹಲವು ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಶ್ವಾಸಕೋಶಲ್ಲಿ ಅಲರ್ಜಿ ಉಂಟಾಗಿರುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದೇ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಮಕ್ಕಳು ಆಸ್ಪತ್ರೆಗೆ ದೌಡಾಯಿಸಿದ್ದರು.

ಕನ್ನಡದ ಬಿಗ್ ಬಾಸ್ ಅಧಿಕೃತವಾಗಿ ಅನೌನ್ಸ್…! ಆರಂಭ ಯಾವಾಗಿನಿಂದ ಗೊತ್ತಾ..?

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BIHAR FORMER CMlalu-prasad-yadavRjd
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram