ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾದಳು 16 ವರ್ಷದ ಅಪ್ರಾಪ್ತೆ..!

1 min read

ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾದಳು 16 ವರ್ಷದ ಅಪ್ರಾಪ್ತೆ..!

ಬಿಹಾರ: ಇತ್ತೀಚೆಗೆ ಉತ್ತರ ಪ್ರದೇಶ, ಬಿಹಾರ, ಹರಿಯಾಣ, ಛತ್ತೀಸ್ ಗಢದಲ್ಲಿ ಅತ್ಯಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅತ್ಯಾಚರಿಗಳ ವಿರುದ್ಧ ಎಷ್ಟೇ ಕ್ರಮ ಕೈಗೊಂಡರೂ ಸಹ ಇಂತಹ ಪ್ರಕರಣಗಳು ಮರುಕಳಿಸುತ್ತಲೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ.  ಇತ್ತೀಚೆಗೆ ಬಿಹಾರದಲ್ಲಿ 15 ವರ್ಷದ ಮೂಕ ಹಾಗೂ ಕಿವುಡು ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ಕಣ್ಣಿಗೂ ಹಾನಿ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಿಡಿಗೇಡಿಗಳು  16 ವರ್ಷದ ಬಾಲಕಿ ಮೇಲೆ ಅತ್ಯಚಾರವೆಸಗಿದ್ದಾರೆ.. ಘಟನೆಯಿಂದ ಮನನೊಂದ ಅಪ್ರಾಪ್ತೆ  ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಈಗಾಗಲೇ ಅತ್ಯಾಚಾರದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕ್ರೈಂ ವೆಬ್​ ಸಿರೀಸ್​ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd