ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ನೆಲಮಂಗಲ ತಾಲೂಕನ ಬಿಲ್ಲಿನಕೋಟೆಯ ಹತ್ತಿರ ನಡೆದ ಘಟನೆ

Author2 by Author2
September 11, 2024
in News, ಬೆಂಗಳೂರು
Share on FacebookShare on TwitterShare on WhatsappShare on Telegram

ನೆಲಮಂಗಲ: ಟಿಪ್ಪರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಬೆಂಗಳೂರಿನ ನೆಲಮಂಗಲ (Nelamangala) ತಾಲೂಕಿನ ಬಿಲ್ಲಿನಕೋಟೆಯ ಹತ್ತಿರ ನಡೆದಿದೆ. ಟಿಪ್ಪರ್ ಲಾರಿ ಮತ್ತು ಬೈಕ್ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ವೇಳೆ ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ಗುರಿತು ಇನ್ನೂ ಪತ್ತೆಯಾಗಿಲ್ಲ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026

ಟಿಪ್ಪರ್ ಲಾರಿ ಚಾಲಕನ ಅತಿಯಾದ ವೇಗವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ನಡೆಯುತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Tags: #bikeriderdiedACCIDENTnelamangala
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

by Shwetha
June 17, 2026
0

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಚಿವ ಕೃಷ್ಣ ಭೈರೇಗೌಡ ಅವರು ಭರ್ಜರಿ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗ್ರೇಟರ್ ಬೆಂಗಳೂರು...

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

by Shwetha
June 12, 2026
0

ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಬೆಂಗಳೂರಿನಲ್ಲಿ ಕಸ ವಿಲೇವಾರಿ ಯೋಜನೆ ಹೆಸರಿನಲ್ಲಿ ₹39,000 ಕೋಟಿ ಮೌಲ್ಯದ ಹಗರಣ ನಡೆದಿದೆ...

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

by Shwetha
June 4, 2026
0

ಬಾಯಲ್ಲಿ ಪರಿಸರ ಕಾಳಜಿಯ ಪಾಠ, ವಾಸ್ತವದಲ್ಲಿ ಹದಗೆಟ್ಟ ಮೂಲಸೌಕರ್ಯ. ಇದು ನಮ್ಮ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ ಇಂಥದ್ದೇ ಒಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram