ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಚ್ಚರ ಎಚ್ಚರ…. ವೀಲಿಂಗ್ ಮಾಡಿದರೆ ಜೈಲೂಟ ಗ್ಯಾರಂಟಿ..!

Namratha Rao by Namratha Rao
January 9, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಎಚ್ಚರ ಎಚ್ಚರ…. ವೀಲಿಂಗ್ ಮಾಡಿದರೆ ಜೈಲೂಟ ಗ್ಯಾರಂಟಿ..!

ಬೆಂಗಳೂರು : ವಾಹನಗಳಿಗೆ ಕರ್ಕಶ ಶಬ್ಧ ಮಾಡುವ ಸೈಲೆನ್ಸರ್‍ಗಳನ್ನು ಅಳವಡಿಸಿರುವುದು ಹಾಗೂ ವೀಲಿಂಗ್ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸರು ಎಚ್ಚರಿಸಿದ್ದಾರೆ.

Related posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

February 22, 2026
ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

February 22, 2026

ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ಜಗದ್ಗುರು ಬಸವೇಶ್ವರ ಪ್ರೌಢಶಾಲೆ ಸಭಾಂಗ ಣದಲ್ಲಿ ನಡೆದ ಸಂಚಾರ ಸಂಪರ್ಕ ದಿನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಹವಾಲುಗಳಿಗೆ ಉತ್ತರಿಸಿದ ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಸೌಮ್ಯಲತಾ ಅವರು, ಕರ್ಕಶವಾಗಿ ಶಬ್ಧ ಮಾಡುವ ವಾಹನಗಳ ಮಾಲೀಕರ ವಿರುದ್ಧ ಸಿಆರ್‍ಪಿಸಿ 107ಅಡಿ ಕೇಸು ದಾಖಲಿಸಲಾಗುವುದು.

ಅಮೆರಿಕದ ಹಿಂಸಾಚಾರ : ಗಲಭೆಯಲ್ಲಿ ತಿರಂಗ ಪ್ರದರ್ಶನ : ಧ್ವಜ ಹಾರಿಸಿದವರ ವಿರುದ್ಧ ದೆಹಲಿಯಲ್ಲಿ ಕೇಸ್..!

ಜತೆಗೆ ಅವರ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರಿಗೆ ವರದಿ ನೀಡಲಾಗುವುದು. ಒಂದು ಲಕ್ಷ ರೂ. ಬಾಂಡ್ ಪಡೆದು ವಾಹನ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ವೀಲಿಂಗ್ ಮಾಡುವವರ ವಿರುದ್ಧ ಕೂಡ ಇದೇ ರೀತಿಯ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ ಜೈಲಿಗೂ ಕಳಿಸಲಾಗುತ್ತೆ ಎಂದು ವೀಲ್ಹೀಂಗ್  ಕ್ರೇಜ್ ಇರೋರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಇನ್ನೂ ಕರ್ಕಶವಾದ ಸೈಲೆನಸ್ಸರ್‍ಗಳ ಹಾವಳಿಯಿಂದ ಹಿರಿಯ ನಾಗರಿಕರಿಗೆ ಭಾರೀ ತೊಂದರೆಯಾಗುತ್ತದೆ. 30ಸೆಕೆಂಡ್‍ ನಷ್ಟು ಹೃದಯ ಸ್ತಂಭನವಾದಂತಹ ಅನುಭವವಾಗುತ್ತದೆ. ಆರೋಗ್ಯ ಹದಗೆಡುತ್ತದೆ.  ಇದನ್ನ ಮನದಟ್ಟಾಗಿಸಿಕೊಂಡು ಇಂತಹ ನಿರ್ಧಾರ ಕೈಗೊಳ್ಳಲಾಗ್ತಿದೆ.  ಇತ್ತೀಚೆಗಷ್ಟೇ ಬೈಕ್ ನಲ್ಲಿ ವೀಲ್ಹಿಂಗ್ ಹುಚ್ಚಾಟಕ್ಕೆ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದರು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bike ridingpoilce stationsilencertraffic ruleswheeling
ShareTweetSendShare
Join us on:

Related Posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

by Shwetha
February 22, 2026
0

ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ....

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

by Shwetha
February 22, 2026
0

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟ ತಾರಕಕ್ಕೇರಿರುವಾಗಲೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ‘ಬ್ರೇಕ್ ಫಾಸ್ಟ್ ಮೀಟಿಂಗ್’...

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

by Shwetha
February 22, 2026
0

ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವಹಿವಾಟಿನಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

by Shwetha
February 22, 2026
0

ರಿಯಾಲಿಟಿ ಶೋಗಳು ನೀಡುವ ಜನಪ್ರಿಯತೆ ಶಾಶ್ವತವಲ್ಲ, ಅದು ಕೇವಲ ನಾಲ್ಕು ದಿನದ ಹಬ್ಬ ಎನ್ನುವ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆಯಾಗಿ ನಿಂತಿದ್ದಾರೆ...

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದೇ ಒಂದು ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ನಾಯಕತ್ವ ಬದಲಾವಣೆಯ ಚರ್ಚೆಗಳು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram