ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಧಾನಿ ಕಾರ್ಯಕ್ಕೆ ಬಿಲ್ ಗೇಟ್ಸ್ ಶ್ಲಾಘನೆ

admin by admin
April 23, 2020
in International, Newsbeat
Share on FacebookShare on TwitterShare on WhatsappShare on Telegram

Related posts

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

July 9, 2026
ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

July 9, 2026

ನವದೆಹಲಿ: ಜಾಗತಿಕ ಹೆಮ್ಮಾರಿ ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಲ್ ಗೇಟ್ಸ್ ಪತ್ರವೊಂದನ್ನು ಬರೆದಿದ್ದಾರೆ. ದೇಶದೆಲ್ಲೆಡೆ ಲಾಕ್‌ಡೌನ್ ಜಾರಿ ಮಾಡಿರುವುದು, ಹೆಚ್ಚಿನ ಜನರನ್ನು ಪರೀಕ್ಷೆಗೆ ಒಳಪಡಿಸುವುದರಲ್ಲಿ, ಸೋಂಕು ಹರಡುವುದನ್ನು ತಡೆಯುವಲ್ಲಿ ಹಾಟ್ ಸ್ಪಾಟ್ ಗಳನ್ನು ಗುರುತಿಸಿ ಚಿಕಿತ್ಸೆ ನೀಡುವುದು, ಹೀಗೆ ಮುಂತಾದ ಕ್ರಮಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಿದ್ದಕ್ಕೆ ಹಾಗೂ ಆರೋಗ್ಯ ಸೇತು ಆಪ್ ನ ಮೂಲಕ ಭಾರತದ ಡಿಜಿಟಲ್ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡಿರುವ ಮೋದಿಯವರ ನಿರ್ಧಾರಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ ಎಲ್ಲಾ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅವರಿಗೆ ಸಾಮಾಜಿಕ ರಕ್ಷಣೆಯನ್ನು ನೀಡುವುದರ ಮೂಲಕ ಎರಡನ್ನೂ ಸಮತೋಲನಗೊಳಿಸಲು ಪ್ರಯತ್ನಿಸುತ್ತಿದ್ದೀರಿ. ಇದಕ್ಕೆ ಕೃತಜ್ಞ ಎಂದ ಬಿಲ್ ಗೇಟ್ಸ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: Bill GatesNarendra modi
ShareTweetSendShare
Join us on:

Related Posts

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 9, 2026
0

ದಿನ ಭವಿಷ್ಯ 09-07-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಗ್ರಹಗಳ ಶುಭ ದೃಷ್ಟಿಯಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಸ ಉತ್ಸಾಹ ಕಂಡುಬರುತ್ತದೆ. ಉದ್ಯೋಗಿಗಳಿಗೆ...

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram