ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಉಗ್ರರಿಗೆ ಟಾಂಗ್ ಕೊಟ್ಟ ಬಿಲಿಯನೇರ್ ಎಲಾನ್ ಮಸ್ಕ್

ಟ್ವೀಟ್ ಮಾಡಿರುವ ಎಲಾನ್ ಮಸ್ಕ್

Author2 by Author2
January 2, 2025
in Politics, International, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನ್ಯೂಯಾರ್ಕ್‌: ಲಾ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ ಟ್ರಕ್ ಸ್ಫೋಟ (Tesla Cybertruck) ನಡೆಸಿದ ಉಗ್ರರ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಬಿಲಿಯನೇರ್ ಎಲಾನ್ ಮಸ್ಕ್ (Elon Musk) ಉಗ್ರರಿಗೆ ಟಾಂಕ್ ಕೊಟ್ಟಿದ್ದಾರೆ.

ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಎಲೆಕ್ಟ್ರಿಕ್ ವಾಹನದ ವಿನ್ಯಾಸ ಸ್ಫೋಟದ ಪ್ರಭಾವ ಕಡಿಮೆ ಮಾಡಿದೆ. ಹೋಟೆಲ್‌ನ್ನು ಭಾರೀ ಹಾನಿಯಿಂದ ರಕ್ಷಿಸಿದೆ. ಭಯೋತ್ಪಾದಕರು ದಾಳಿಗೆ ತಪ್ಪು ವಾಹನ ಆರಿಸಿಕೊಂಡಿದ್ದಾರೆ. ಸ್ಫೋಟದಿಂದ ಗಾಜಿನ ಬಾಗಿಲುಗಳು ಸಹ ಮುರಿದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ.

Related posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026
ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

May 8, 2026

ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಒಬ್ಬ ಸಾವನ್ನಪ್ಪಿದ್ದು, ಏಳು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಟಾಕಿ, ಗ್ಯಾಸ್ ಟ್ಯಾಂಕ್‌ಗಳು ಮತ್ತು ಕ್ಯಾಂಪಿಂಗ್ ಇಂಧನ ಸೇರಿದಂತೆ ಟ್ರಕ್‌ನ ಬೆಡ್‌ನಲ್ಲಿ ಸಂಗ್ರಹಿಸಲಾದ ವಸ್ತುಗಳಿಂದ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

Tags: BillionaireDonald TrumpElon MuskterroristsTesla Cybertruck
ShareTweetSendShare
Join us on:

Related Posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೂ, 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ...

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

by Shwetha
May 8, 2026
0

ತಮಿಳುನಾಡು ರಾಜಕಾರಣದಲ್ಲಿ ಈಗ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿದ್ದು, ಇಡೀ ದೇಶದ ಗಮನ ಈಗ ದ್ರಾವಿಡ ನಾಡಿನತ್ತ ನೆಟ್ಟಿದೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram