ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಖ್ಕರ್ ಬಗ್ಗೆ ರಾಹುಲ್ ಭಾರತದಲ್ಲಿ ಮಾತನಾಡುವಂತೆ ಬಿಜೆಪಿಯಿಂದ ಸವಾಲು

ರಾಹುಲ್ ಮಾತಿಗೆ ಬಿಜೆಪಿ ಕೆಂಡಾಮಂಡಲ

Author2 by Author2
September 10, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಿಖ್ಖರ ಬಗ್ಗೆ ಭಾರತದಲ್ಲಿ ತಮ್ಮ ಹೇಳಿಕೆಗಳನ್ನು ಪುನರಾವರ್ತಿಸಬೇಕು. ಆಗ ಅವರನ್ನು ನ್ಯಾಯಾಲಯಕ್ಕೆ ತರುತ್ತೇವೆ ಎಂದು ಬಿಜೆಪಿ ವಕ್ತಾರ ಆರ್‌.ಪಿ. ಸಿಂಗ್ (RP Singh) ಹೇಳಿದ್ದಾರೆ.

ಆಕ್ರೋಶ ವ್ಯಕ್ತಪಡಿಸಿರುವ ಆರ್.ಪಿ. ಸಿಂಗ್, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೆಹಲಿಯಲ್ಲಿ 1984 ರ ಗಲಭೆಯಲ್ಲಿ 3000 ಸಿಖ್ಖರು ಕೊಲೆಯಾದರು. ದೆಹಲಿಯಲ್ಲಿ 3 ಸಾವಿರ ಸಿಖ್ಖರನ್ನು ಕೊಲೆ ಮಾಡಲಾಯಿತು. ಹಲವರ ಪೇಟ ತೆಗೆಸಿ, ಕೂದಲು ಕತ್ತರಿಸಿ, ಗಡ್ಡ ಬೋಳಿಸಿದರು. ರಾಹುಲ್ ಗಾಂಧಿ ಅವರು ಸಿಖ್ಖರ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ ಎಂದು ನಾನು ಸವಾಲು ಹಾಕುತ್ತೇನೆ. ನಂತರ ನಾನು ಅವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಲಯದ ಮುಂದೆ ತರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

May 15, 2026

ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚವ್ಹಾಣ್ ಮಾತನಾಡಿ, ವಿರೋಧ ಪಕ್ಷದ ನಾಯಕರಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದಿಗೂ ವಿದೇಶದಲ್ಲಿ ಸರ್ಕಾರದ ಮೇಲೆ ದಾಳಿ ನಡೆಸಿಲ್ಲ. “ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಹೊಂದಿದ್ದು, ಆ ಸ್ಥಾನವು ಜವಾಬ್ದಾರಿಯುತ ಸ್ಥಾನವಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಅವರು ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದಾಗ, ವಿದೇಶದಲ್ಲಿ ಅವರು ಎಂದಿಗೂ ದೇಶದ ಪ್ರತಿಷ್ಠೆಯನ್ನು ಕೆಡಿಸಲು ಪ್ರಯತ್ನಿಸಲಿಲ್ಲ. ಆದರೆ, ರಾಹುಲ್ ದೇಶದ ಮಾನ ತೆಗೆಯಲು ಮುಂದಾಗಿದ್ದಾರೆ. ಸತತ ಮೂರನೇ ಬಾರಿ ಸೋಲು ಕಂಡಿದ್ದರಿಂದಾಗಿ ರಾಹುಲ್ ಮನಸ್ಸಿನಲ್ಲಿ ಬಿಜೆಪಿ, ಆರೆಸ್ಸೆಸ್ ಮತ್ತು ಮೋದಿ ವಿರೋಧಿ ಭಾವನೆಗಳು ಬೇರೂರಿವೆ. ಹೀಗಾಗಿ ಅವರು ಎಲ್ಲಿಯೇ ಹೋದರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: #bjpchallange#sikhs#speaknewdelhiRahulgandhi
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram