ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶೀಘ್ರದಲ್ಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..! : ರಾಜ್ಯ ಬಿಜೆಪಿ ಟ್ವೀಟ್, ಸಿಟಿ ರವಿ ಹೇಳಿದ್ದೇನು..?

Namratha Rao by Namratha Rao
November 20, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

BJP

ಶೀಘ್ರದಲ್ಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..! : ರಾಜ್ಯ ಬಿಜೆಪಿ ಟ್ವೀಟ್, ಸಿಟಿ ರವಿ ಹೇಳಿದ್ದೇನು..?

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ಬೆಂಗಳೂರು: ಹಲವು ವರ್ಷಗಳಿಂದಲೂ ರಾಜ್ಯಾದ್ಯಂತ  ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಕೂಗುಗಳು ಬಲವಾಗಿ ಕೇಳಿಬರುತ್ತಲೇ ಇದ್ದು ಶೀಘ್ರದಲ್ಲೇ, ಕಾಯ್ದೆ ಜಾರಿಯಾದರೂ ಆಗಬಹುದಾದ ಎಲ್ಲಾ  ಲಕ್ಷಣಗಳು ಕಂಡುಬರುತ್ತಿದೆ. ಹೌದು  ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದೆ.BJP

ಹೌದು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರೂ ಕೂಡ ಸಚಿವ ಪ್ರಭು ಚೌಹಾಣ್ ಜೊತೆಗೆ ಚರ್ಚೆ ನಡೆಸಿದ್ದಾರೆ’ ಎಂದು ತಿಳಿಸಿದೆ.

ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದ ಡಿಸಿಎಂ ಲಕ್ಷ್ಮಣ್ ಸವದಿ..!

ಅಷ್ಟೇ ಅಲ್ಲದೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು  ಸಹ ಈ ಕುರಿತು ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ. ಮುಂದಿನ ಅಧಿವೇಶನದಲ್ಲಿ ಗೋವುಗಳ ಕಳ್ಳತನ, ಹತ್ಯೆ ನಿಷೇಧ ಕಾಯ್ದೆಗಳು ಜಾರಿಗೊಳ್ಳಲಿದೆ’ ಎಂದು  ತಿಳಿಸಿದ್ದಾರೆ.

ನ.30 ಡೆಡ್ ಲೈನ್ : ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ಹಿಂಪಡೆಯದಿದ್ರೆ ಸರಣಿ ಹೋರರಾಟ ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPstate BJPState Government
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram