ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

Shwetha by Shwetha
May 16, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ ಶಿಸ್ತುಬದ್ಧ ಪರೀಕ್ಷಾ ವ್ಯವಸ್ಥೆ ಜಾರಿಯಲ್ಲಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ SC, ST ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿರುವುದು ಕೆಲವರಿಗೆ ಸಹಿಸಲಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

Related posts

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026
ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

May 16, 2026

ಇದೇ ವೇಳೆ, ಹಿಂದಿನ ಶಿಕ್ಷಣ ಸಚಿವರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ, ಸುರೇಶ್‌ಕುಮಾರ್, N.ಮಹೇಶ್ ಅವರನ್ನೂ ಪ್ರಶ್ನಿಸಿದ ಮಧು ಬಂಗಾರಪ್ಪ, ಅವರು ಅಧಿಕಾರದಲ್ಲಿದ್ದಾಗ ಪರೀಕ್ಷಾ ವ್ಯವಸ್ಥೆಯಲ್ಲಿ ಯಾಕೆ ಸುಧಾರಣೆ ತರಲಿಲ್ಲ? ಎಂದು ಪ್ರಶ್ನಿಸಿದರು.

ಹಿಜಾಬ್ ವಿವಾದವನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಶಿಕ್ಷಣ ವ್ಯವಸ್ಥೆಯನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಆಗ್ರಹಿಸಿದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ShareTweetSendShare
Join us on:

Related Posts

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

by Shwetha
May 16, 2026
0

ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ತಾತ್ಕಾಲಿಕವಾಗಿ ಬಿಡುಗಡೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram