ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ : ಡಿ.ಕೆ ಶಿವಕುಮಾರ್

saaksha tv by saaksha tv
March 18, 2020
in Newsbeat, Politics, Samagra karnataka
Share on FacebookShare on TwitterShare on WhatsappShare on Telegram

ಮಧ್ಯಪ್ರದೇಶ ಸರ್ಕಾರವನ್ನು ಉಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಪ್ರಯತ್ನಿಸುತ್ತಿದ್ದಾರೆ ಆಪರೇಷನ್ ಕಮಲಕ್ಕೆ ಒಳಗಾಗಿ ಬೆಂಗಳೂರಿಗೆ ಬಂದು ಬೀಡು ಬಿಟ್ಟಿರುವ ಶಾಸಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಅದರ ಭಾಗವಾಗಿ ಮಧ್ಯಪ್ರದೇಶದ ಮಾಜಿ ಸಿ. ಎಂ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಶಾಸಕರನ್ನು ಭೇಟಿ ಮಾಡಲು ಬಂದಿದ್ದರು. ಈ ವೇಳೆ ಪೊಲೀಸರು ದಿಗ್ವಿಜಯ್ ಸಿಂಗ್ ಅವರು ರೆಸಾರ್ಟ್ ಒಳಗೆ ಹೋಗವುದನ್ನು ತಡೆದಿದ್ದಾರೆ. ದಿಗ್ವಿಜಯ್ ಸಿಂಗ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಪೊಲೀಸರು ಮನವಿಯನ್ನು ನಿರಾಕರಿಸಿದ್ದಾರೆ. ಆಗ ದಿಗ್ವಿಜಯ್ ಸಿಂಗ್ ಧರಣಿಗೆ ಮುಂದಾದರು. ಈ ವೇಳೆ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಧಾವಿಸಿದ ಕೆಪಿಸಿಸಿ ನೂತನ ಅಧ್ಯಕ್ಷ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್  ದಿಗ್ವಿಜಯ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ ಯಲಹಂಕದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಇದ್ದ ದಿಗ್ವಿಜಯ್ ಸಿಂಗ್ ಅವರಿಗೆ ಸಾಥ್ ನೀಡಿದರು. ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ. ಇಲ್ಲಿ ದಿಗ್ವಿಜಯ್ ಸಿಂಗ್ ಒಬ್ಬರೇ ಇಲ್ಲ. ನಾನು ಅವರ ಬೆಂಬಲಕ್ಕಿದ್ದೇನೆ. ಕಾನೂನು, ಸುವ್ಯವಸ್ಥೆ ಆದೇಶವನ್ನು ಸರ್ಕಾರ ಜಾರಿಗೆ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ನಾನು ಸುಮ್ಮನಿದ್ದೇನೆ. ಎಂದು ಧರಣಿ ನಿರತ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Related posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

September 4, 2026
ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

September 4, 2026

ಇದಕ್ಕೂ ಮುನ್ನ ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಡಿಕೆ ಶಿವಕುಮಾರ ಭೇಟಿ ಮಾಡಿದ್ದರು. ದಿಗ್ವಿಜಯ್ ಸಿಂಗ್ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ಇದಾದ ಬಳಿಕ ಮುಂದಿನ ಕಾರ್ಯವೈಖರಿ ಬಗ್ಗೆ ವಿಸ್ತ್ರೃತ ಚರ್ಚೆ ನಡೆಸಿದರು.

Advt
ಜಾಹಿರಾತು
Tags: BJPCongressd k shivakumarDigvijay Singh
ShareTweetSendShare
Join us on:

Related Posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

by Shwetha
September 4, 2026
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಾರಿದ್ದ ಸಮರಕ್ಕೆ...

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

by Shwetha
September 4, 2026
0

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ಭಾರ ಲೋಹಗಳನ್ನು ಒಳಗೊಂಡ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಯ ಮೇಲಿನ ನಿಷೇಧಕ್ಕೆ ಒಂದು ದಶಕಕ್ಕೂ ಹೆಚ್ಚು ಕಾಲ...

ವಾಯುಪಡೆಗೆ ನಿವೃತ್ತಿ: F-16  ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

ವಾಯುಪಡೆಗೆ ನಿವೃತ್ತಿ: F-16 ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

by Shwetha
September 4, 2026
0

ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಭಾರತೀಯ ವಾಯುಪಡೆಯ ವೀರಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ ಅವರು ಭಾರತೀಯ ವಾಯುಪಡೆಯ...

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram