ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಂಕ್ರಾಂತಿ ಮುನ್ನ ಬುಧವಾರ ಅಥವಾ ಸಂಕ್ರಾಂತಿ ನಂತರ ಕ್ಯಾಬಿನೆಟ್ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜ.13ರಂದು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ನೀಡಿದ್ದು, ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಖುದ್ದು ಹೇಳಿದ್ದಾರೆ.
ಬುಧವಾರ ಸಂಪುಟ ವಿಸ್ತರಣೆಗೆ ವರಿಷ್ಠರು ಒಪ್ಪಿಗೆ ನೀಡಿದ್ದು, 7 ಮಂದಿ ಶಾಸಕರು ಸಂಪುಟ ಸೇರಲಿದ್ದಾರೆ. ಯಾರೆಲ್ಲ ಶಾಸಕರು ಸಂಪುಟ ಸೇರಲಿದ್ದಾರೆ ಎಂಬುದು ಇಂದು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಅಮಿತ್ ಶಾ, ಜೆ.ಪಿ ನಡ್ಡಾ ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಗಳ ಬಗ್ಗೆಯೂ ಚರ್ಚೆ ಮಾಡಲಾಯಿತು ಎಂದು ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಬುಧವಾರ ಸಂಪುಟ ವಿಸ್ತರಣೆ ಪಕ್ಕಾ ಎಂದು ಹೇಳಿದ್ದರೂ, ವರಿಷ್ಠರು ಪಟ್ಟಿ ಕಳಿಸುವುದು ವಿಳಂಬವಾದರೆ ಸಂಕ್ರಾಂತಿ ಬಳಿಕ ಕ್ಯಾಬಿನೆಟ್ಗೆ ಮುಹೂರ್ತ ನಿಗಧಿಯಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
7 ಶಾಸಕರಿಗೆ ಚಾನ್ಸ್..ಯಾರು ಇನ್..!
ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ಸಿಗ್ನಲ್ ಕೊಡುತ್ತಿದ್ದಂತೆ ಬಿಜೆಪಿ ಶಾಸಕರ ಲಾಬಿ ಕೂಡ ಜೋರಾಗಿದೆ. 3 ವಲಸೆ ಶಾಸಕರು ಹಾಗೂ ನಾಲ್ವರು ಮೂಲ ಬಿಜೆಪಿ ಶಾಸಕರು ಸೇರಿ 7ಮಂದಿ ಸಂಪುಟ ಸೇರುವ ಭಾಗ್ಯ ಸಿಗುವ ಸಾಧ್ಯತೆ ಇದೆ. ಹಾಗಾದರೆ ಯಾರು ಇನ್ ಅಂತ ನೋಡೋದಾದರೆ..
1. ಮುನಿರತ್ನ
2. ಎಂಟಿಬಿ ನಾಗರಾಜ್
3. ಆರ್.ಶಂಕರ್
4. ಸಿ.ಪಿ ಯೋಗೇಶ್ವರ್
5. ಉಮೇಶ್ ಕತ್ತಿ
6. ಸುನೀಲ್ ಕುಮಾರ್
7. ಅರವಿಂದ ಲಿಂಬಾವಳಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel