ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ : ಹೆಚ್‍ಡಿಕೆ

admin by admin
April 11, 2021
in Newsbeat, Politics, ರಾಜಕೀಯ
H.D.KUMARASWAMY
Share on FacebookShare on TwitterShare on WhatsappShare on Telegram

ಬಿಜೆಪಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ : ಹೆಚ್‍ಡಿಕೆ

ಬೆಂಗಳೂರು : ರಸಗೊಬ್ಬರ ದರ ಹೆಚ್ಚಳ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Related posts

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

July 23, 2026
Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

July 23, 2026

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ.

ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು.

H.D.KUMARASWAMY

ಸದಾನಂದ ಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ.

ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಒತ್ತಾಯಿಸಿದ್ದಾರೆ.

lock

Tags: BJPH D KUMARASWAMYJDS
ShareTweetSendShare
Join us on:

Related Posts

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

by admin
July 23, 2026
0

ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಪ್ರಮುಖ ಎತ್ತರದ ಶಿವಲಿಂಗವಿದು. ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

by admin
July 23, 2026
0

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ...

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram