ಯಲಹಂಕದ ರಮಡ ರೆಸಾರ್ಟ್ ನಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಪ್ರಶಿಕ್ಷಣ ಶಿಬಿರದ ಸಮಾರೋಪ ಕಾರ್ಯಕ್ರಮ ನಡೆದಿದೆ..
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗಿಯಾಗಿದ್ದರು..
ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಆಗಮಿಸಿದ್ದರು.. ಸಿಎಂ, ಕಟೀಲ್, ಸಿಟಿ ರವಿ, ಸಚಿವ ಅಶ್ವಥ್ ನಾರಾಯಣ, ಸಚಿವ ಮುನಿರತ್ನ ಸಾಥ್ ನೀಡಿದ್ದರು.. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಜೆ ಪಿ ನಡ್ಡಾಗೆ ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರಿದರು..








