ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ!

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು

Author2 by Author2
February 20, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.

1506 ಮತಗಳ ಅಂತರದಿಂದ ಪುಟ್ಟಣ್ಣ ಗೆಲುವು ದಾಖಲಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಮುಖಭಂಗವಾಗಿದ್ದು, ಮುಂದಿನ ಚುನಾವಣೆಯಲ್ಲಿ ಕೂಡ ನಿಮ್ಮ ಮೈತ್ರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಹಿರಿಯ ನಾಯಕರು ವ್ಯಂವ್ಯವಾಡಿದ್ದಾರೆ.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

March 23, 2026

ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್, ಇದು ಮೈತ್ರಿಯ ಸೋಲು ಅಲ್ಲ. ನನ್ನ ವೈಯಕ್ತಿಕ ಸೋಲು. ಕಾಂಗ್ರೆಸ್ ನವರು ಆಡಳಿತ ದುರುಪಯೋಗ ಮಾಡಿಕೊಂಡು ಒತ್ತಡ ಹಾಕಿ ಕೆಲಸ ಮಾಡಿಕೊಂಡಿದ್ದಾರೆ. ಹಣದ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದಾರೆ.

Tags: BJPJDS alliance face off in Parishad elections!
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

by Shwetha
March 23, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಆದರೆ ಟಿಕೆಟ್ ಘೋಷಣೆಯಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram