ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP Karnataka | ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ?

Mahesh M Dhandu by Mahesh M Dhandu
June 22, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

BJP Karnataka | ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ?

ಬೆಂಗಳೂರು : ಅಗ್ನಿಪಥ್ ಯೋಜನೆಯಿಂದ ಸೇನೆಯ ರೆಜಿಮೆಂಟ್ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲವೆಂದು ಅನಿಲ್ ಪುರಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.

Related posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

September 29, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದು ಕಾಂಗ್ರೆಸ್ ಪ್ರೇರಿತ ಎಂದು ಬಿಜೆಪಿ ಆರೋಪಿಸಿದ್ದು, ಅಗ್ನಿಪಥ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಗೆ ಪ್ರೇರಣೆ ನೀಡಬಲ್ಲ ಏಕೈಕ ಮಾರ್ಗವಿದು – ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ. ಕಾಂಗ್ರೆಸ್ಸಿಗರೇ, 3 ಸೇನಾಪಡೆಗಳ ಮುಖ್ಯಸ್ಥರು #Agnipath ಯೋಜನೆ ಸ್ವಾಗತಿಸಿದ್ದಾರೆ, ನೀವೇಕೆ ದೇಶದ ವಿರುದ್ಧ ಹೋಗುತ್ತಿದ್ದೀರಿ?

ಸೇನೆಯ ಆಗುಹೋಗು, ಅನಿವಾರ್ಯತೆಯ ಬಗ್ಗೆ ಮಾತನಾಡಬೇಕಿರುವುದು ಸೇನಾ ಮುಖ್ಯಸ್ಥರೇ ಹೊರತು ಕಾಂಗ್ರೆಸ್ ನಾಯಕರಲ್ಲ.ಅಗ್ನಿಪಥ್ ಯೋಜನೆಯಿಂದ ಸೇನೆಯ ರೆಜಿಮೆಂಟ್ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲವೆಂದು ಅನಿಲ್ ಪುರಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ?

bjp-karnataka-slams congress leaders on agneepath scheme saaksha tv
bjp-karnataka-slams congress leaders on agneepath scheme saaksha tv

ಅಗ್ನಿವೀರರಿಂದ ಸೇನೆಯ ಸಾಮರ್ಥ್ಯ ಕುಂದುವುದಿಲ್ಲ. ಬದಲಾಗಿ ತಾರುಣ್ಯ ತುಂಬುತ್ತದೆ. ಅಗ್ನಿವೀರ್ ಎಂಬ ಪದನಾಮವೇ ಶೌರ್ಯ ಪ್ರಶಸ್ತಿಗೆ ಅರ್ಹತೆಯಾಗಬಲ್ಲುದು. ಅಗ್ನಿಪಥ್‌ ಯೋಜನೆಯ ಮೂಲಕ ಸೇನಾಪಡೆಗೆ ಅತ್ಯುತ್ತಮ ಪ್ರತಿಭೆಗಳು ಸೇರಿಕೊಳ್ಳಲಿದ್ದಾರೆ. ಸೇನೆಯನ್ನು ದುರ್ಬಲವಾಗಿಡುವುದು ಕಾಂಗ್ರೆಸ್‌ ಆಶಯವೇ ಎಂದು ಪ್ರಶ್ನೆಗಳನ್ನು ಕೇಳಿದೆ.

ಅಗ್ನಿವೀರರಿಂದ ಸೇನೆಯ ಸಾಮರ್ಥ್ಯ ಕುಂದುವುದಿಲ್ಲ. ಬದಲಾಗಿ ತಾರುಣ್ಯ ತುಂಬುತ್ತದೆ. ಅಗ್ನಿವೀರ್ ಎಂಬ ಪದನಾಮವೇ ಶೌರ್ಯ ಪ್ರಶಸ್ತಿಗೆ ಅರ್ಹತೆಯಾಗಬಲ್ಲುದು.

ಅಗ್ನಿಪಥ್‌ ಯೋಜನೆಯ ಮೂಲಕ ಸೇನಾಪಡೆಗೆ ಅತ್ಯುತ್ತಮ ಪ್ರತಿಭೆಗಳು ಸೇರಿಕೊಳ್ಳಲಿದ್ದಾರೆ.

ಸೇನೆಯನ್ನು ದುರ್ಬಲವಾಗಿಡುವುದು ಕಾಂಗ್ರೆಸ್‌ ಆಶಯವೇ?#CONgressAgnipathToolKit

— BJP Karnataka (@BJP4Karnataka) June 22, 2022

ಸೇನೆಗೆ ಸೇರಲಿಚ್ಛಿಸುವವರು ಅಗ್ನಿಪಥ್‌ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿಲ್ಲ ಎಂದು ಪ್ರಮಾಣಪತ್ರ ನೀಡುವುದು ಕಡ್ಡಾಯ – ಅನಿಲ್‌ ಪುರಿ. ಯುವಜನತೆಯನ್ನು ಪ್ರತಿಭಟನೆ, ಗಲಭೆ, ದೊಂಬಿಯ ಹಾದಿ ಹಿಡಿಸಿದ ಕಾಂಗ್ರೆಸ್‌ ಇವರೆಲ್ಲರ ಅವಕಾಶ ಕಿತ್ತುಕೊಂಡಿದೆ.

ಅಗ್ನಿಪಥ್‌ ಯೋಜನೆಯ ಮೂಲಕ ಸೇವೆ ಸಲ್ಲಿಸಿ ಹೊರಬರುವ ಅಗ್ನಿವೀರರಿಗೆ ದೇಶಕ್ಕೆ ದೇಶವೇ ಉದ್ಯೋಗಾವಕಾಶಗಳ ಭರವಸೆ ನೀಡುತ್ತಿದೆ. ಭಾರತದ ದೈತ್ಯ ಉದ್ಯಮ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳು ಉದ್ಯೋಗದ ಭರವಸೆ ನೀಡಿವೆ. ಆದರೂ, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿರತವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

Tags: #Saaksha TVagnipathBJPCongress
ShareTweetSendShare
Join us on:

Related Posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ಬಿ.ಕೆ. ಹರಿಪ್ರಸಾದ್

by Shwetha
September 29, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು RSS ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ 2028ರ ಮುಖ್ಯಮಂತ್ರಿ ಪಟ್ಟಕ್ಕಾಗಿ ಈಗಲೇ ಪೈಪೋಟಿ ಶುರುವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ಬಾಂಬ್ ಸಿಡಿಸಿದ್ದಾರೆ. 2028ಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram