ನವದೆಹಲಿ: ಬಿಜೆಪಿ ಹಿರಿಯ ನಾಯಕ ವಿರೇಂದ್ರ ಸಿಂಗ್ ಸಿರೋಹಿ ಸೋಮವಾರ ನಿಧನರಾಗಿದ್ದಾರೆ. ಉತ್ತರ ಪ್ರದೇಶದ ಬುಲಂದಶಹರ್ ಶಾಸಕರಾಗಿದ್ದ ವಿರೇಂದ್ರ ಸಿಂಗ್ ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೆಲ ದಿನಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿರೇಂದ್ರ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








