ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಬಿಜೆಪಿ ಮುಖಂಡನ ಮಗನಿಂದ ಕಾರು ಅಪಘಾತ

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರೆಸ್ಟ್

Author2 by Author2
September 10, 2024
in News, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಾಗಪುರ: ಬಿಜೆಪಿ ಮುಖಂಡನ ಮಗ ಅಪಘಾತ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.

ನಾಗಪುರದಲ್ಲಿ ಮಹಾರಾಷ್ಟ್ರ (Maharashtra) ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ (Chandrashekhar Bawankule) ಪುತ್ರನ ಒಡೆತನದ ಆಡಿ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

Related posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025

ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರ ಸಾಂಕೇತ್ ಬವಾಂಕುಲೆ ಸೇರಿದಂತೆ ಮೂವರು ಘಟನೆಯ ನಂತರ ಪರಾರಿಯಾಗಿದ್ದಾರೆ. ಆದರೆ, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿದ್ದ ಯುವಕರು ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಆಡಿ ಕಾರು ದೂರುದಾರ ಜಿತೇಂದ್ರ ಸೋಕಾಂಬ್ಲೆ ಕಾರಿಗೆ ಮೊದಲು ಡಿಕ್ಕಿ ಹೊಡೆದು, ನಂತರ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರಿಗೂ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಧರಂಪೇತ್‌ನ ಬಾರ್ ನಿಂದ ಹಿಂತಿರುಗುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಬಂಧಿತರಿಬ್ಬರನ್ನು ಹೊರತು ಪಡಿಸಿ ಸಾಂಕೇತ್ ಬವಾಂಕುಲೆ ಸೇರಿದಂತೆ ಇನ್ನೂ ಮೂವರು ಕಾರಿನಲ್ಲಿದ್ದರು ಎನ್ನಲಾಗಿದೆ. ಈ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಟಿ-ಪಾಯಿಂಟ್ ನಲ್ಲಿ ಪೋಲೋ ಕಾರಿಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Tags: #blpleaderson#caraccidentNagpur
ShareTweetSendShare
Join us on:

Related Posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram