ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2000 Rupee Notes:  2 ಸಾವಿರ ರೂಪಾಯಿ ನೋಟು ರದ್ದಾಗುತ್ತಾ ?  ರಾಜ್ಯಸಭೆಯಲ್ಲಿ ಚರ್ಚೆ… !!

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಮೋದಿ ಸಂಸತ್ತಿನಲ್ಲಿ ನೋಟು ರದ್ದತಿ ಕುರಿತಂತೆ ಬೇಡಿಕೆಯನ್ನ ಪ್ರಸ್ತಾಪಿಸಿದ್ದಾರೆ.  ರಾಜ್ಯಸಭೆಯ ಶೂನ್ಯವೇಳೆಯಲ್ಲಿ 2000 ರೂಪಾಯಿ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿದರು.

Naveen Kumar B C by Naveen Kumar B C
December 12, 2022
in Newsbeat, National, ದೇಶ - ವಿದೇಶ
Sushil Modi
Share on FacebookShare on TwitterShare on WhatsappShare on Telegram

2000 Rupee Note:  2 ಸಾವಿರ ರೂಪಾಯಿ ನೋಟು ರದ್ದಾಗುತ್ತಾ ?  ರಾಜ್ಯಸಭೆಯಲ್ಲಿ ಚರ್ಚೆ… !!

2000 ರೂಪಾಯಿ ಮುಖಬೆಲೆ ನೋಟು ರದ್ದಾಗುವ ಸಾಧ್ಯತೆ ಇದೆಯಾ ?  ಇತ್ತೀಚಿನ ಬೆಳವಣಿಗೆಗಳನ್ನ ಗಮನಿಸಿದರೆ ಸಾಧ್ಯತೆಗಳು ಕ್ರಮೇಣ ಹೆಚ್ಚಾಗುತ್ತಿದೆ.  ನವೆಂಬರ್ 8, 2016 ರಂದು ಕೇಂದ್ರ ಸರ್ಕಾರವು ರೂ 1,000 ಮತ್ತು ರೂ 5,00 ನೋಟುಗಳನ್ನ ಅಮಾನ್ಯೀಕರಣ ಮಾಡಿ  2000 ರೂ ಮುಖಬೆಲೆಯ ಹೊಸ ನೋಟು  ಚಲಾವಣೆಗೆ  ತಂದಿತ್ತು.

ಆದರೆ, ಕೇಂದ್ರ ಸರ್ಕಾರ ಕಪ್ಪುಹಣಕ್ಕೆ ಕಡಿವಾಣ ಹಾಕಲು 1000 ರೂಪಾಯಿ ನೋಟು ರದ್ದು ಮಾಡಿ,  2000 ರೂಪಾಯಿ ನೋಟು ಬಿಡುಗಡೆ ಮಾಡಿರುವುದು ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ 2 ಸಾವಿರ ರೂಪಾಯಿ ನೋಟು ಪ್ರಕಟಣೆ  ಸ್ಥಗಿತಗೊಂಡಿತ್ತು. ಇದೀಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸಂಸದರು ಇದನ್ನು ಹಂತಹಂತವಾಗಿ ಸಂಪೂರ್ಣವಾಗಿ ರದ್ದುಪಡಿಸಲು ಬಯಸುತ್ತಿದ್ದಾರೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಮೋದಿ ಸಂಸತ್ತಿನಲ್ಲಿ ನೋಟು ರದ್ದತಿ ಕುರಿತಂತೆ ಬೇಡಿಕೆಯನ್ನ ಪ್ರಸ್ತಾಪಿಸಿದ್ದಾರೆ.  ರಾಜ್ಯಸಭೆಯ ಶೂನ್ಯವೇಳೆಯಲ್ಲಿ 2000 ರೂಪಾಯಿ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಸಣ್ಣ ನೋಟು ರದ್ದು ಮಾಡಿ ದೊಡ್ಡ ನೋಟುಗಳನ್ನು ಚಲಾವಣೆಯಲ್ಲಿ ಇಡುವುದು ತಪ್ಪು.  ಇತರೆ ಅಭಿವೃದ್ಧಿ ಹೊಂದಿದ ದೇಶಗಳಲ್ಲೂ ದೊಡ್ಡ ನೋಟುಗಳು ಚಲಾವಣೆಯಲ್ಲಿಲ್ಲ ಎಂದರು.  ದೊಡ್ಡ ನೋಟುಗಳನ್ನು ಅಕ್ರಮ ಹಣ ವರ್ಗಾವಣೆ ಮತ್ತು ಮಾದಕ ವಸ್ತುಗಳಿಗೆ ಬಳಸಲಾಗುತ್ತಿದೆ ಎಂದು ಸುಶೀಲ್ ಮೋದಿ ಆರೋಪಿಸಿದ್ದಾರೆ.

ಜನರು ತಮ್ಮ ಬಳಿ ಇರುವ 2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲಾವಕಾಶ ನೀಡಿದರೆ ಉತ್ತಮ ಎಂದು ಸುಶೀಲ್ ಮೋದಿ ಸಲಹೆ ನೀಡಿದ್ದಾರೆ.  ಎಟಿಎಂಗಳಲ್ಲಿಯೂ 2000 ರೂಪಾಯಿ ನೋಟುಗಳು ಸಿಗುತ್ತಿಲ್ಲ ಎಂದು ಕೇಂದ್ರದ ಗಮನಕ್ಕೆ ತಂದರು.  2000 ರೂಪಾಯಿ ನೋಟುಗಳ ಬಗ್ಗೆ ಹಲವು ತಪ್ಪು ಕಲ್ಪನೆಗಳಿದ್ದು, ಕೇಂದ್ರವು ಅವುಗಳನ್ನು ಸ್ಪಷ್ಟಪಡಿಸಬೇಕು ಎಂದು ಸುಶೀಲ್ ಮೋದಿ ಹೇಳಿದ್ದಾರೆ.

ಆಡಳಿತ ಪಕ್ಷದ ಸಂಸದರು ತಂದಿರುವ ಈ ಪ್ರಸ್ತಾವನೆಗೆ ಕೇಂದ್ರದ ಮೋದಿ ಸರಕಾರ ಯಾವ ರೀತಿ ಸ್ಪಂದಿಸುತ್ತದೆ ಎಂದು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

Bjp Mp Demands Phase Out 2000 Rupee Notes In Rajya Sabha Sushil Modi

Related posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026
ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

March 4, 2026
Tags: 2000 Rupee NotesSushil Modi
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram