ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

17 ಜನರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ : ವಲಸಿಗರ ವಿರುದ್ಧ ರೇಣುಕಾಚಾರ್ಯ ಗರಂ

Mahesh M Dhandu by Mahesh M Dhandu
November 25, 2020
in Newsbeat, Politics, ರಾಜಕೀಯ
BJP MLA MP Renukacharya slams congress dawanagere saaksha tv

BJP MLA MP Renukacharya slams congress dawanagere saaksha tv

Share on FacebookShare on TwitterShare on WhatsappShare on Telegram

17 ಜನರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ : ವಲಸಿಗರ ವಿರುದ್ಧ ರೇಣುಕಾಚಾರ್ಯ ಗರಂ

ಬೆಂಗಳೂರು : ಕಾಂಗ್ರೆಸ್ – ಜೆಡಿಎಸ್ ಪಕ್ಷ ತೊರೆದು ಬಂದ 17 ಶಾಸಕರಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಶುದ್ಧ ಸುಳ್ಳು.

Related posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 1, 2026
darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

September 1, 2026

ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಲಸೆ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Bjp

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ವಲಸೆ ನಾಯಕರ ವಿರುದ್ಧ ಮುಗಿಬಿದ್ದರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು.

ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೊದಲು 105 ಜನ ಆಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬೇಸತ್ತು 17 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳುತ್ತಾರೋ ಅವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದರು. ಸುತ್ತೂರಿನಲ್ಲಿ ಬಿಎಸ್ ವೈ ವಿರುದ್ಧ ಶ್ರೀನಿವಾಸ್ ಪ್ರಸಾದ್ ಬುಸ್ ಬುಸ್

ನಮ್ಮ ಪಕ್ಷದ ನಾಯಕರು, ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಕಾರ್ಯಕರ್ತರ ಶ್ರಮ ತ್ಯಾಗದಿಂದ ಪಕ್ಷ ಗಟ್ಟಿಗೊಂಡಿದೆ.

ಬಿಜೆಪಿ ಸೇರಿರುವ 17 ಶಾಸಕರ ಕೊಡುಗೆಯನ್ನು ನಾನು ಗೌರವಿಸುತ್ತೇನೆ. ಆದರೆ 105 ಶಾಸಕರು ನಾವು ಗೆದ್ದಿರಲಿಲ್ಲ ಎಂದರೆ ಈ ಸರ್ಕಾರ ಹೇಗೆ ಬರುತ್ತಿತ್ತು. ಇದನ್ನು ಯಾರು ಮರೆಯಬಾರದು ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

Bjp

ಇದೇ ವೇಳೆ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ. ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ.
ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡುವುದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರು ದೊಡ್ಡವರಲ್ಲ ಎಂದರು. ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನೊಬ್ನೆ ಮಾತ್ರಾನಾ: ಡಿ.ಕೆ ಶಿವಕುಮಾರ್ ಪ್ರಶ್ನೆ

ತಮ್ಮ ಮನೆಯಲ್ಲಿ ನಡೆದ ಸಭೆ ಬಗ್ಗೆ ಮಾತನಾಡಿ, ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು.

ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ, ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ. ಆದಷ್ಟು ಬೇಗ ನಮ್ಮ ಅಭಿಪ್ರಾಯವನ್ನು ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ರೇಣುಕಾಚಾರ್ಯ ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressJDSRenukacharya
ShareTweetSendShare
Join us on:

Related Posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram