ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಒಡ್ಡುತ್ತಿರುವ ಬಿಜೆಪಿ; ಆರೋಪ

ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ

Author2 by Author2
August 25, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಶಾಸಕ ಗಣಿಗ ರವಿಕುಮಾರ್ (Ganiga Ravikumar) ಆರೋಪಿಸಿದ್ದಾರೆ.

ಮಂಡ್ಯದ (Mandya)ಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರ ರಚಿಸುತ್ತಿದ್ದ ದಿನದಿಂದಲೇ ಬಿಜೆಪಿ (BJP) ಸರ್ಕಾರ ಕೆಡಲವು ಪ್ರಯತ್ನಿಸುತ್ತಿದೆ. ಈಗ ಸಂತೋಷ್, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸರ್ಕಾರ ಕೆಡವಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನ ಶಾಸಕರನ್ನು ಸಂಪರ್ಕ ಮಾಡಿ 100 ಕೋಟಿ ರೂ. ಆಫರ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

March 20, 2026

ಸುಮಾರು 50 ಜನ ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಅವರಲ್ಲಿ ನನ್ನನ್ನು ಸಹ ದೂರವಾಣಿ ಮೂಲಕ ಸಂಪರ್ಕ ಮಾಡಿ ಆಫರ್ ಮಾಡಿದ್ದಾರೆ. ನನ್ನ ಬಳಿ ಕಾಲ್ ರೆಕಾರ್ಡ್ ಇದೆ. ಅದರ ಬಗ್ಗೆ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದೇವೆ. ಸಾಕ್ಷಿ ಸಮೇತ ರೆಡ್ ಹ್ಯಾಂಡ್ ಆಗಿ ಐಟಿ, ಇಡಿ ಅವರಿಗೆ ಹಿಡಿದು ಕೊಡುತ್ತೇವೆ. ನಮ್ಮ ಸರ್ಕಾರ ಬಂಡೆಯಂತೆ ಸ್ಥಿರವಾಗಿ ಇದೆ. ನಮ್ಮ ಸಿಎಂ ಸ್ಟ್ರಾಂಗ್ ಇದ್ದಾರೆ. ನಮ್ಮ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ. 5 ವರ್ಷ ರಾಜ್ಯದಲ್ಲಿ ನಮ್ಮ ಸರ್ಕಾರ ಇರುತ್ತದೆ ಎಂದು ಗುಡುಗಿದ್ದಾರೆ.

Tags: #ganiga ravi#mnadyaBreaking-newsCongress
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram