ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

ಸುರೇಶ್ ಗೋಪಿಗೆ ಕೇರಳದಲ್ಲಿ ಜಯ

Author2 by Author2
June 4, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕೇರಳದಲ್ಲಿ ಖಾತೆ ತೆರೆಯಬೇಕೆನ್ನುವ ಬಿಜೆಪಿಯ ಕನಸು ನನಸಾಗಿದೆ. ಈ ಮೂಲಕ ಕೇರಳದಲ್ಲಿ ಮೊದಲ ಬಾರಿಗೆ ಕಮಲ ಅರಳಿ ನಿಂತಿದೆ.

ಕೇರಳದ ತ್ರಿಶ್ಯೂರ್‌ ನಲ್ಲಿ (Thrissur) ಸುರೇಶ್‌ ಗೋಪಿ (Suresh Gopi) ಭರ್ಜರಿ ಜಯ ಸಾಧಿಸಿದ್ದಾರೆ. ಅವರ 74 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಸುರೇಶ್‌ ಗೋಪಿ 4,09,302 ಮತಗಳನ್ನು ಪಡೆದಿದ್ದಾರೆ. ಅವರಿಗೆ ಪೈಪೋಟಿ ನೀಡಿದ್ದ ಸಿಪಿಐ ವಿಎಸ್‌ ಸುನಿಲ್‌ ಕುಮಾರ್‌ 3,34,462 ಮತಗಳನ್ನು ಪಡೆಯಲು ಯಶಸ್ವಿಯಿದ್ದಾರೆ. ಕಾಂಗ್ರೆಸ್‌ನ (Congress) ಕೆ ಮುರಳೀಧರನ್‌ 3,22,102 ಮತಗಳನ್ನು ಗಳಿಸಿದ್ದಾರೆ.

Related posts

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026
ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

April 21, 2026

2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪನ್‌ ಜಯಗಳಿಸಿದ್ದರು. ಆ ವೇಳೆ ಸುರೇಶ್‌ ಗೋಪಿ 2,93,822 ಮತಗಳನ್ನು ಗಳಿಸಿದ್ದರು. ಕೇರಳದಲ್ಲಿ ಹೇಗಾದರೂ ಮಾಡಿ ಬಿಜೆಪಿ ಗೆಲ್ಲಿಸಬೇಕೆಂದು ಪಣತೊಡಲಾಗಿತ್ತು. ಹೀಗಾಗಿಯೇ ಸುರೇಶ್‌ ಗೋಪಿ ಅವರಿಗೆ ಬಿಜೆಪಿ ರಾಜ್ಯಸಭಾ ಸ್ಥಾನಮಾನ ನೀಡಿತ್ತು. 2016 ರಿಂದ 2022ವರೆಗೆ ಸುರೇಶ್‌ ಗೋಪಿ ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿ, ಜನರಿಗೆ ಹತ್ತಿರವಾಗಿದ್ದರು. ಸದ್ಯ ಈ ಪ್ರಯತ್ನ ಬಿಜೆಪಿಗೆ ಫಲ ನೀಡಿದಂತಾಗಿದೆ.

Tags: BJP opens account in Kerala
ShareTweetSendShare
Join us on:

Related Posts

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ನಾವೀಗ ವಿಶ್ವಗುರು ಅಲ್ಲ ಆ ಪದ ಬಳಸುವುದನ್ನು ನಿಲ್ಲಿಸಿ : ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಖಡಕ್ ಮಾತು

ನಾವೀಗ ವಿಶ್ವಗುರು ಅಲ್ಲ ಆ ಪದ ಬಳಸುವುದನ್ನು ನಿಲ್ಲಿಸಿ : ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಖಡಕ್ ಮಾತು

by Shwetha
April 21, 2026
0

ದೆಹಲಿ: ಭಾರತವು ಪ್ರಸ್ತುತ ವಿಶ್ವಗುರು ಆಗಿಲ್ಲ ಮತ್ತು ಅಂತಹ ಪದಗಳನ್ನು ಬಳಸುವುದನ್ನು ನಾವು ಈಗಲೇ ನಿಲ್ಲಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ...

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

by Shwetha
April 21, 2026
0

ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ತೀರ್ಪಿನ ಬೆನ್ನಲ್ಲೇ ಅವರ...

ಇದು ಪ್ರಜಾಪ್ರಭುತ್ವವೇ ಹೊರತು ಹಿಟ್ಲರ್ ಆಳ್ವಿಕೆಯಲ್ಲ: ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ

ಇದು ಪ್ರಜಾಪ್ರಭುತ್ವವೇ ಹೊರತು ಹಿಟ್ಲರ್ ಆಳ್ವಿಕೆಯಲ್ಲ: ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
April 21, 2026
0

ಬೆಂಗಳೂರು: ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯ ಮಂಡನೆ ಮತ್ತು ಅದರ ನಿರ್ವಹಣೆಯ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram