ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಸಿದ್ದರಾಮಯ್ಯ ಕಾಂಗ್ರೆಸ್ ಮುಕ್ತ ಕರ್ನಾಟಕದ ನೈಜ ರೂವಾರಿ

Mahesh M Dhandu by Mahesh M Dhandu
June 11, 2022
in Newsbeat, State, ರಾಜ್ಯ
BJP

BJP

Share on FacebookShare on TwitterShare on WhatsappShare on Telegram

BJP | ಸಿದ್ದರಾಮಯ್ಯ ಕಾಂಗ್ರೆಸ್ ಮುಕ್ತ ಕರ್ನಾಟಕದ ನೈಜ ರೂವಾರಿ

ಬೆಂಗಳೂರು : ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯ ಮಾತು ಇದೊಂದೆ. ಹೃದಯದಲ್ಲಿ ಇರುವುದು ಮಾತಿನ ರೂಪದಲ್ಲಿ ಹೊರಬಂದಿದೆ. ಇವರೇ ಕಾಂಗ್ರೆಸ್ ಮುಕ್ತ ಕರ್ನಾಟಕದ ನೈಜ ರೂವಾರಿ ಎಂದು ರಾಜ್ಯ ಬಿಜೆಪಿ ಕುಟುಕಿದೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
BJP Siddaramaiah Congress is the real master of free Karnataka saaksha tv
BJP Siddaramaiah Congress is the real master of free Karnataka saaksha tv

ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ…

2016-17 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಏಳು ಶಾಸಕರಿಂದ ಅಡ್ಡಮತದಾನ ಮಾಡಿಸಿದ್ದರು. ಆಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದ ನೀವು ಈ ರೀತಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದು ಎಷ್ಟು ಸರಿ ಸಿದ್ದರಾಮಯ್ಯ?

ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯ ಮಾತು ಇದೊಂದೆ. ಹೃದಯದಲ್ಲಿ ಇರುವುದು ಮಾತಿನ ರೂಪದಲ್ಲಿ ಹೊರಬಂದಿದೆ. ಇವರೇ ಕಾಂಗ್ರೆಸ್ ಮುಕ್ತ ಕರ್ನಾಟಕದ ನೈಜ ರೂವಾರಿ.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನೇರಾನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಮತ್ತೊಂದು ಸುತ್ತಿನ ಪಕ್ಷಾಂತರಕ್ಕೆ ಮುನ್ನುಡಿಯೇ?

ಸರಡಗಿ ಸೋಲಿನ ಹಿನ್ನೆಲೆಯಲ್ಲಿ ಸತ್ಯ ಶೋಧನೆ ನಡೆಸಲು ವಿ.ಆರ್. ಸುದರ್ಶನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು‌.

ಸಿದ್ದರಾಮಯ್ಯನವರೇ, ಆ ಸತ್ಯಶೋಧನಾ ವರದಿ ಏಕೆ ಬಹಿರಂಗವಾಗಲಿಲ್ಲ?

ನಿಮ್ಮ ಕುದುರೆ ವ್ಯಾಪಾರ ಬಹಿರಂಗವಾಗುತ್ತದೆ ಎಂಬ ಕಾರಣಕ್ಕಾಗಿಯೇ?#ಪಕ್ಷಾಂತರಿಕುದುರೆವ್ಯಾಪಾರಿ

— BJP Karnataka (@BJP4Karnataka) June 11, 2022

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆಸುವ ವಿಚಾರದಲ್ಲಿ ಸಿದ್ದರಾಮಯ್ಯ ಅತ್ಯುತ್ತಮ ದಲ್ಲಾಳಿ. ಸಿದ್ದರಾಮಯ್ಯ ಅವರೇ, 2012 ರಲ್ಲಿ ಇಕ್ಬಾಲ್ ಅಹ್ಮದ್ ಸರಡಗಿ ಅವರನ್ನು ಸೋಲಿಸಿ ಬೈರತಿ ಸುರೇಶ್ ಅವರನ್ನು ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸಿದ್ದು ನೀವಲ್ಲವೇ?

ಸರಡಗಿ ಸೋಲಿನ ಹಿನ್ನೆಲೆಯಲ್ಲಿ ಸತ್ಯ ಶೋಧನೆ ನಡೆಸಲು ವಿ.ಆರ್. ಸುದರ್ಶನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಿದ್ದರಾಮಯ್ಯನವರೇ, ಆ ಸತ್ಯಶೋಧನಾ ವರದಿ ಏಕೆ ಬಹಿರಂಗವಾಗಲಿಲ್ಲ? ನಿಮ್ಮ ಕುದುರೆ ವ್ಯಾಪಾರ ಬಹಿರಂಗವಾಗುತ್ತದೆ ಎಂಬ ಕಾರಣಕ್ಕಾಗಿಯೇ ಎಂದು ಬಿಜೆಪಿ ಕುಟುಕಿದೆ.

BJP Siddaramaiah Congress is the real master of free Karnataka

Tags: #Saaksha TVBJPSiddaramaiah
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram