ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

BJP Slams Government for Turning Prison Into a Resort for Inmates

Shwetha by Shwetha
November 11, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ ರೆಸಾರ್ಟ್ ಆಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿಯ ಪ್ರಕಾರ, ರೇಪಿಸ್ಟ್ ಗಳು, ಸ್ಮಗ್ಲರ್ ಗಳು, ಉಗ್ರರು ಸೇರಿದಂತೆ ಹಲವು ಅಪರಾಧಿಗಳು ಜೈಲಿನೊಳಗೆ ಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಮಾದಕ ವಸ್ತುಗಳಿಂದ ಹಿಡಿದು TV, ಮೊಬೈಲ್, ಇಂಟರ್‌ನೆಟ್, ಮದ್ಯವರೆಗೆ ಎಲ್ಲವೂ ಖೈದಿಗಳಿಗೆ ಸುಲಭವಾಗಿ ಲಭ್ಯವಾಗುತ್ತಿದೆ. ಜೈಲಿನೊಳಗೆ ಐಟಂ ಸಾಂಗ್, ಪಾರ್ಟಿ, ಮೋಜು ಮಸ್ತಿ ನಡೆಯುತ್ತಿರುವುದರ ಮೂಲಕ ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಬಯಲಾಗಿದ್ದು, ಗೃಹ ಸಚಿವ ಪರಮೇಶ್ವರ್ ಇದನ್ನು ಅರಿಯದೆ ನಿದ್ರಿಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

Related posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

December 11, 2025
 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

December 11, 2025

ಸರ್ಕಾರ ಜೈಲಿನ ಶಿಸ್ತನ್ನು ಸಂಪೂರ್ಣ ಗಾಳಿಗೆ ತೂರಿದೆ, ಜೈಲು ಭದ್ರತೆ ಹೆಸರಿಗೆ ಮಾತ್ರವೇ ಉಳಿದಿದೆ ಎಂದು ಬಿಜೆಪಿ ಆರೋಪಿಸಿದೆ.

ShareTweetSendShare
Join us on:

Related Posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

by admin
December 11, 2025
0

ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ.. ಪ್ರತಿಯೊಬ್ಬರೂ ತುಂಬಾ ಕಷ್ಟಪಟ್ಟು ಕೆಲಸ ಮಾಡುವ ಮೂಲಕ ಅಥವಾ ನಿಮಗೆ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram