ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

BJP | ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್ : ಜೆಡಿಎಸ್ ಕಿಡಿ

Mahesh M Dhandu by Mahesh M Dhandu
April 3, 2022
in Hale Mysore, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

BJP | ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್ : ಜೆಡಿಎಸ್ ಕಿಡಿ

ಬೆಂಗಳೂರು : ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್ ಎಂದು ರಾಜ್ಯ ಬಿಜೆಪಿ ವಿರುದ್ಧ ಜೆಡಿಎಸ್ ಪಕ್ಷ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಹಲಾಲ್ ವಿಚಾರವಾಗಿ ಬಿಜೆಪಿ ವಿರುದ್ಧ ಜೆಡಿಎಸ್ ತಿರುಗಿ ಬಿದ್ದಿದ್ದು,ಟ್ವಿಟ್ಟರ್ ನಲ್ಲಿ ಕ್ಲಾಸ್ ತೆಗೆದುಕೊಂಡಿದೆ.

ಜೆಡಿಎಸ್ ಟ್ವಿಟ್ಟರ್ ನಲ್ಲಿ…

2 ಸಲ ರಚಿಸಿದ ಸರಕಾರಕ್ಕೆ ಹಣ ಎಲ್ಲಿನದು? ಜನರತೆರಿಗೆ ಹಣವನ್ನು ಕೊಳ್ಳೆ ಹೊಡೆದದ್ದು ಅಲ್ಲವೇ? ಶಾಸಕರನ್ನು ಬಜಾರಿನಲ್ಲಿ ಬಿಕರಿ ವಸ್ತುಗಳಂತೆ ಖರೀದಿ ಮಾಡಿದ ಬಿಜೆಪಿಯ ʼಅಪರೇಷನ್ ಕಮಲʼ ನಿಮ್ಮ ಅನೈತಿಕತೆಯ ಪರಾಕಾಷ್ಠೆ. ದೆಹಲಿಯಲ್ಲಿ ಸಂಸತ್ ಭವನಕ್ಕೆ ನಮಸ್ಕಾರ, ಬೆಂಗಳೂರಿನಲ್ಲಿ ಶಾಸಕರ ವ್ಯಾಪಾರ!! ಇದಾ ಹಿಂದುತ್ವ? ಇದಾ ಪ್ರಜಾಪ್ರಭುತ್ವ ಎಂದು ಜೆಡಿಎಸ್ ಪ್ರಶ್ನಿಸಿದೆ.

ಬಿಜೆಪಿ ಬಣ್ಣ ಬಿಚ್ಚಿಡುತ್ತಾ ಹೋದರೆ, ಮನುಕುಲದ ಈವರೆಗಿನ ಕ್ರೂರ-ಪೈಶಾಚಿಕ ಇತಿಹಾಸ ಮೀರಿಸುತ್ತದೆ. ಅಧಿಕಾರಕ್ಕಾಗಿ ನಡೆಸಿದ ʼನರಹಂತಕ ರಾಜಕಾರಣʼವು ಸಮಸ್ತ ಭಾರತೀಯರಿಗೆಲ್ಲ ಗೊತ್ತಿದೆ. ಮತಕ್ಕಾಗಿ ಡ್ರಾಮಾ ಯಾರದ್ದು ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ನಿತ್ಯವೂ ನಿಮ್ಮ ನಾಟಕಗಳ ಹೊಸ ಅಂಕಗಳು ಬಿಚ್ಚಿಕೊಳ್ಳುತ್ತಲೇ ಇವೆಯಲ್ಲ!

bjp-Sub Ka Vinash & Sub Ka Sarva Nash jds tweet saaksha tv

ನಿಮ್ಮ ಬಾಲಂಗೋಚಿಗಳ ಗುತ್ತಿಗೆಯಲ್ಲ ಹಿಂದುತ್ವ. ಮುಗ್ಧ ಜನರಿಗೆ ಧರ್ಮದ ಹೆಸರಿನಲ್ಲಿ ವಿಷವುಣಿಸುತ್ತಿರುವ ನಿಮ್ಮದು ಹಿಂದುತ್ವವೇ? ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್.

ಹಿಂದುತ್ವ ಎಂದರೆ ದಿವ್ಯ ಪರಂಪರೆ, ಶ್ರೇಷ್ಠ ನಂಬಿಕೆ, ಪಾವನ ಶ್ರದ್ಧೆ. ಎಲ್ಲರನ್ನೂ ಒಳಗೊಳ್ಳುವ ಪರಮೋತ್ಕೃಷ್ಟ ಆದರ್ಶ. ʼನಿಮ್ಮ ಹಿಂದುತ್ವʼ ಇದಕ್ಕೆ ತದ್ವಿರುದ್ಧ. ಗಾಂಧೀಜಿಯನ್ನು ಕೊಂದವರು, ಬ್ರಿಟೀಷರಿಗೆ ಪರಿಚಾರಿಕೆ ಮಾಡಿದವರು, ಶೂದ್ರರನ್ನು ಹೊಸಕಿ ಹಾಕಿದವರು ಈಗ ಹಿಂದುತ್ವದ ಜಪ ಮಾತನಾಡುತ್ತಿರುವುದು ಈ ಶತಮಾನದ ಬಹುದೊಡ್ಡ ಜೋಕ್ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. bjp-Sub Ka Vinash & Sub Ka Sarva Nash jds tweet

Tags: #Saaksha TVbangaloreBJPJDSkarnataka
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram