ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇವಲ ಹೆಡ್ ಲೈನ್ ಗಾಗಿ ಯೋಜನೆ ಘೋಷಿಸುವ ಖಯಾಲಿ ಬಿಜೆಪಿಯದ್ದು

Mahesh M Dhandu by Mahesh M Dhandu
December 29, 2021
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

ಕೇವಲ ಹೆಡ್ ಲೈನ್ ಗಾಗಿ ಯೋಜನೆ ಘೋಷಿಸುವ ಖಯಾಲಿ ಬಿಜೆಪಿಯದ್ದು BJP saaksha tv

ಪ್ರಧಾನಿ ನರೇಂದ್ರ ಮೋದಿ 2014ರ ಅಕ್ಟೋಬರ್ 11 ರಂದು ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದ್ದರು.

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜೊತೆಗೆ ಸಂಸದರ ನಾಯಕತ್ವ, ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು.

ಆದ್ರೆ ರಾಜ್ಯದ 11 ಸಂಸದರು 2019-20ರಿಂದ ಇಲ್ಲಿಯವರೆಗೆ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳನ್ನು ಆಯ್ಕೆಯೇ ಮಾಡಿಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಕೇವಲ ಹೆಡ್ ಲೈನ್ ಗಾಗಿ ಯೋಜನೆ ಘೋಷಿಸುವ ಖಯಾಲಿ ಬಿಜೆಪಿಯದ್ದು ಎಂದು ಟೀಕೆ ಮಾಡಿದೆ.

BJP  saaksha tv

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇವಲ ಹೆಡ್‌ಲೈನ್‌ಗಾಗಿ ಯೋಜನೆ ಘೋಷಿಸುವ ಖಯಾಲಿ ಬಿಜೆಪಿಯದ್ದು.

‘ಸಂಸದರ ಆದರ್ಶ ಗ್ರಾಮ’ದಲ್ಲಿ ಯಾವೊಬ್ಬ ಸಂಸದರೂ ಪ್ರಗತಿ ತೋರದಿರುವುದು ಬಿಜೆಪಿಯ 25 ಸಂಸದರ ನಿಷ್ಕ್ರಿಯತೆಯನ್ನು ತೋರಿಸುತ್ತದೆ.

ರಾಜ್ಯದ ಪರ ಧ್ವನಿ ಎತ್ತಲಾಗದೆ, ತಮ್ಮ ಜವಾಬ್ದಾರಿ ನಿಭಾಯಿಸದೇ, ಮೋದಿ ಎದುರು ಸೇವಕರಂತೆ ತಲೆ ತಗ್ಗಿಸಿ ನಿಲ್ಲುವುದಷ್ಟೇ ಇವರಿಗೆ ತಿಳಿದಿರುವುದು ಎಂದು ವ್ಯಂಗ್ಯವಾಡಿದೆ.

Tags: #Saaksha TVBJPCongressNarendra modiNarendra Modi stadium
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram