ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಗಲಭೆಗಳೆಲ್ಲವೂ ಕಾಂಗ್ರೆಸ್‌ ಪ್ರೇರಿತ ಜಿಹಾದ್

Mahesh M Dhandu by Mahesh M Dhandu
April 29, 2022
in Newsbeat, State, ರಾಜ್ಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

BJP | ಗಲಭೆಗಳೆಲ್ಲವೂ ಕಾಂಗ್ರೆಸ್‌ ಪ್ರೇರಿತ ಜಿಹಾದ್

ಬೆಂಗಳೂರು : ಗಲಭೆಗಳೆಲ್ಲವೂ ಕಾಂಗ್ರೆಸ್‌ ಪ್ರೇರಿತ ಜಿಹಾದ್ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

Related posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

January 22, 2026
ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

January 22, 2026

 ಹುಬ್ಬಳ್ಳಿ ಗಲಭೆಯಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಕುಟುಂಬಗಳಿಗೆ ಶಾಸಕ ಶಮೀರ್ ಅಹ್ಮದ್ ಸಹಾಯಹಸ್ತ ವಿಚಾರವಾಗಿ ಬಿಜೆಪಿ ಘಟಕ ಸರಣಿ ಟ್ವೀಟ್ಗಳ ಮೂಲಕ ಟೀಕೆ ಮಾಡಿದೆ.

ಬಿಜೆಪಿ ತಮ್ಮ ಟ್ವೀಟ್ ನಲ್ಲಿ… ಹುಬ್ಬಳ್ಳಿ ಗಲಭೆಗೆ #ಮೀರ್‌ಸಾದಿಕ್‌ ಅವರಿಂದ ನೀಲನಕ್ಷೆ ತಯಾರಾಗಿತ್ತೇ? ಹುಬ್ಬಳ್ಳಿಯ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ನೇರವಾಗಿ ಗಲಭೆಯಲ್ಲಿ ಭಾಗಿಯಾಗಿರುವುದು ದೃಢ ಪಟ್ಟಿದೆ. ಈಗ, ಗಲಭೆಯ ಆರೋಪಿಗಳಿಗೆ ಸಿದ್ದರಾಮಯ್ಯ ಆಪ್ತ ಜಮೀರ್‌ ಇನಾಮು ನೀಡುತ್ತಿದ್ದಾರೆ. ಗಲಭೆ ನಡೆಸಿದ್ದಕ್ಕಾಗಿ ಈ ಉಡುಗೊರೆಯೇ ಎಂದು ಕುಟುಕಿದೆ.

https://twitter.com/BJP4Karnataka/status/1519915953303470080?s=20&t=xmZYW2uhbAY3kq_AVLb3bw

ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪರವಾಗಿ ಮಾತನಾಡಿದ ಸಿದ್ದರಾಮಯ್ಯ,  ಚಂದ್ರು ಕೊಲೆಯ ಆರೋಪಿಗಳ ಬಗ್ಗೆ ಮೃದು ಧೋರಣೆ ತೋರಿದರು.. ಈಗ ಹುಬ್ಬಳ್ಳಿ ಗಲಭೆಕೋರರಿಗೆ #ಮೀರ್‌ಸಾದಿಕ್‌ ಆಪ್ತ ಭಕ್ಷೀಸು ನೀಡುತ್ತಿದ್ದಾರೆ. ಗಲಭೆಗಳೆಲ್ಲವೂ ಕಾಂಗ್ರೆಸ್‌ ಪ್ರೇರಿತ ಜಿಹಾದ್ ಅಲ್ಲದೆ ಮತ್ತೇನು ಎಂದು ಬಿಜೆಪಿ ಪ್ರಶ್ನಿಸಿದೆ.

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ  #ಮೀರ್‌ಸಾದಿಕ್‌ ಪಟ್ಟ ಶಿಷ್ಯ ಜಮೀರ್ ಅಹ್ಮದ್ ಎಲ್ಲಾ ರೀತಿಯ ನೆರವು ನೀಡುತ್ತಿದ್ದಾರೆ. ಸಿದ್ದರಾಮಯ್ಯನವರೇ, ಗಲಭೆಗೂ ಮುನ್ನ ಯಾವೆಲ್ಲಾ ರೀತಿಯ ನೆರವು ನೀಡಿದ್ದೀರಿ? #ಸೆಕ್ಷನ್‌ರಾಮಯ್ಯ ಅವರೇ, ನಿಮ್ಮ ಶಿಷ್ಯ ಆರೋಪಿಗಳ ಪರವಾಗಿರುವುದು ಅಪರಾಧವಲ್ಲವೇ?

Siddaramaih Kumaraswamy Saaksha Tv

ಮಂಗಳೂರು ಸಿಎಎ ಗಲಭೆ, ಡಿಜೆ ಹಳ್ಳಿ ಗಲಭೆ, ಪಾದರಾಯನಪುರ ಗಲಭೆ, ಹಿಜಾಬ್‌ ಗಲಭೆ, ಹುಬ್ಬಳ್ಳಿ ಗಲಭೆ ಇದೆಲ್ಲವೂ ಕಾಂಗ್ರೆಸ್‌ ಪ್ರಾಯೋಜಿತ ಜಿಹಾದ್‌. ಪ್ರತಿ ಗಲಭೆಯ ಆರೋಪಿಗಳಿಗೆ ಕೆಪಿಸಿಸಿ ಹಾಗೂ #ಮೀರ್‌ಸಾದಿಕ್‌ ಅವರಿಂದ ಆರ್ಥಿಕ, ಕಾನೂನಾತ್ಮಕ ನೆರವು ಲಭಿಸುತ್ತಿರುವುದೇಕೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.

bjp tweet on siddaramaiah zameer ahmed

Tags: #Saaksha TVBJPCongressSiddaramaiah
ShareTweetSendShare
Join us on:

Related Posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

by admin
January 22, 2026
0

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ...

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

by Shwetha
January 22, 2026
0

ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

by Shwetha
January 22, 2026
0

ಭಾರತ ಮೂಲದ ಪ್ರಸಿದ್ಧ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ದಶಕಗಳ ಕಾಲ ಬಾಹ್ಯಾಕಾಶ ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

by Shwetha
January 22, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ಬಸ್ ಅವಘಡಗಳು ಮತ್ತು ಅಗ್ನಿ ದುರಂತಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದೆ. ಪ್ರಯಾಣಿಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram