ಕಲಬುರಗಿ: ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ‘ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಫೇಸ್ ಬುಕ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಗುತ್ತೇದಾರ್ ಅವರು ‘ನಿಮ್ಮ ಹಾರೈಕೆ ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ನಿಮ್ಮೆಲ್ಲರ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








