ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP vs Congress | ಶೀಘ್ರದಲ್ಲೇ “ಬಂಡೆ” ಟೊಳ್ಳಾಗಿ ಕುಸಿಯಲಿದೆ

Mahesh M Dhandu by Mahesh M Dhandu
May 31, 2022
in Newsbeat, State, ರಾಜ್ಯ
dk shivakumar - saakshatv

dk shivakumar - saakshatv

Share on FacebookShare on TwitterShare on WhatsappShare on Telegram

BJP vs Congress | ಶೀಘ್ರದಲ್ಲೇ “ಬಂಡೆ” ಟೊಳ್ಳಾಗಿ ಕುಸಿಯಲಿದೆ

ಬೆಂಗಳೂರು :  ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ. ಶೀಘ್ರದಲ್ಲೇ ಬಂಡೆ ಟೊಳ್ಳಾಗಿ, ಕುಸಿಯಲಿದೆ, #ಅಸಹಾಯಕಡಿಕೆಶಿ ಮೂಕಪ್ರೇಕ್ಷಕ ಅಷ್ಟೇ ಎಂದು ಡಿ.ಕೆ.ಶಿವಕುಮಾರ್ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

Related posts

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

August 31, 2026
ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026

ರಾಜ್ಯಸಭಾ ಚುನಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗದ್ದಲು ಹುಳ ಇಡಿ ಮರವನ್ನೇ ಒಳಗ್ಗಿನಿಂದ ಕೊರೆದು, ಒಮ್ಮೆಲೇ ಹೆಮ್ಮರವನ್ನು ಬುಡ ಸಮೇತ ಬೀಳಿಸುತ್ತದೆ. ಈ ಕಲೆ ಸಿದ್ದರಾಮಯ್ಯ ಅವರಿಗೆ ಸಿದ್ಧಿಸಿದೆ. ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ.ಶೀಘ್ರದಲ್ಲೇ ಬಂಡೆ ಟೊಳ್ಳಾಗಿ, ಕುಸಿಯಲಿದೆ, #ಅಸಹಾಯಕಡಿಕೆಶಿ ಮೂಕಪ್ರೇಕ್ಷಕ ಅಷ್ಟೇ!

bjp-vs-congress-siddaramaiah d k shivakumar saaksha tv
bjp-vs-congress-siddaramaiah d k shivakumar saaksha tv

ಎರಡನೇ ಅಭ್ಯರ್ಥಿ ಹಾಕದೆ, ತಮ್ಮ ಹೆಚ್ಚುವರಿ ಮತಗಳ ಮೂಲಕ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಲು ಡಿಕೆಶಿ ರಣತಂತ್ರ ರೂಪಿಸಿದ್ದರು. ಇದನ್ನರಿತ ಸಿದ್ದರಾಮಯ್ಯ, ಡಿಕೆಶಿ ಆಪ್ತರನ್ನೇ  ಎರಡನೇ ಅಭ್ಯರ್ಥಿಯಾಗಿಸಿದರು. ಅಸಹಾಯಕಡಿಕೆಶಿ ಈಗ, ಜೆಡಿಎಸ್‌ಗೆ ನೀಡಿದ ಮಾತು ಉಳಿಸಿಕೊಳ್ಳುತ್ತಾರೋ ಅಥವಾ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿಕೊಳ್ಳುತ್ತಾರೋ ಎಂದು ಬಿಜೆಪಿ ಕುಟುಕಿದೆ.

ಇದೇ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಬಿಜೆಪಿ ಟ್ವಿಟ್ಟರ್ ನಲ್ಲಿ.. ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ, ಪಕ್ಷದ ಪದಾಧಿಕಾರಿಗಳ ಪಟ್ಟಿ ಇವರೆಲ್ಲರಲ್ಲೂ ಡಿಕೆಶಿ ಅವರದ್ದು ನಾಮಕಾವಸ್ಥೆಯ ಸಹಿ ಮಾತ್ರ, ಅಧಿಕಾರದ ಛಾಪು ಕಾಣುತ್ತಲೇ ಇಲ್ಲ! ಡಿಕೆಶಿ ಅವರೇ, ನೀವು ನಿಂತ ನೆಲ ಬಿರುಕು ಬಿಡುತ್ತಿದೆ, ಪರಮೇಶ್ವರ್ ಅವರನ್ನು ನೆನಪಿಸಿಕೊಳ್ಳಿ, ಕನಕಪುರ ಜೋಕೆ.

ಸಿದ್ದರಾಮಯ್ಯ ಅವರು ಚದುರಂಗ ಆಟದಲ್ಲಿ ಬಾರಿ ನಿಸ್ಸಿಮರು. ಡಿಕೆಶಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ರಾಜನಂತೆ ಬಿಂಬಿಸಿ ಈಗ ಅವರ ಬೆಂಬಲಿಗರನ್ನೇ ಎತ್ತಿಕಟ್ಟುತ್ತಿದ್ದಾರೆ. ಡಿಕೆಶಿ, ಅಸಹಾಯಕರಾಗಿ ನಿಲ್ಲಬೇಕಷ್ಟೆ ಎಂದು ಕುಟುಕಿದೆ.

Tags: #Saaksha TVBJPCongress
ShareTweetSendShare
Join us on:

Related Posts

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram