ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

15 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿಎಸ್ ವೈ

Mahesh M Dhandu by Mahesh M Dhandu
November 24, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

15 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿಎಸ್ ವೈ B S Yediyurappa saaksha tv

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ನಿಶ್ಚಿತವಾಗಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಜಿಲ್ಲೆಗಳ ಪ್ರವಾಸಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿಧಾನ ಪರಿಷತ್ ಚುನಾವಣೆಯಲ್ಲಿ ವಾತಾವರಣ ನಮಗೆ ತುಂಬಾ ಅನುಕೂಲಕರವಾಗಿದೆ.

ನಾವು ಚುನಾವಣೆ ನಡೆಯುತ್ತಿರುವ 25 ಸ್ಥಾನಗಳಲ್ಲಿ 20 ಕಡೆ ಮಾತ್ರ ಸ್ಪರ್ಧೆ ಮಾಡಿದ್ದೇವೆ. ಅದರಲ್ಲಿ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

B S Yediyurappa saaksha tv

ಇನ್ನು 20 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈಗಾಗಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರ ಪರ ಪ್ರಚಾರ ನಡೆಸುತ್ತಿದ್ದಾರೆ.

ಯಡಿಯೂರಪ್ಪ ಇಂದಿನಿಂದ ನವೆಂಬರ್ 29ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

Tags: #Saaksha TVB.s YediyurappabangaloreBJPCongress
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram