ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಪತ್ಯ

1 min read
BJP

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಪತ್ಯ

ಬೆಳಗಾವಿ : ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಪತ್ಯ ಸ್ಥಾಪಿಸಿದೆ.

ಬರೋಬ್ಬರಿ 26 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ಮ್ಯಾಜಿಕ್ ನಂಬರ್ ತಲುಪಿದೆ. ಇನ್ನುಳಿದಂತೆ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆದ್ದಿದೆ.

Belgavi saaksha tv

ಇನ್ನು ಎಂಇಎಸ್ 2, ಪಕ್ಷೇತರ 5, ಎಂಐಎಂ 1 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.

ಇದರೊಂದಿಗೆ ಕುಂದಾನಗರಿಯಲ್ಲಿ ನಾಡದ್ರೋಹಿ ಎಂಇಎಸ್‍ಗೆ ತೀವ್ರ ಮುಖಭಂಗವಾಗಿದೆ.

ಇತ್ತ ಕೊರೊನಾ ಹಿನ್ನೆಲೆಯಲ್ಲಿ ಕುಂದಾನಗರದಲ್ಲಿ ಗೆದ್ದ ಅಭ್ಯರ್ಥಿಗಳ ಪರವಾಗಿ ವಿಜಯೋತ್ಸವ, ಸಂಭ್ರಮಾಚರಣೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd