ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Amit Shah :  ನಿತೀಶ್ ಕುಮಾರ್ ಗೆ  ಬಿಜೆಪಿಯ ಬಾಗಿಲು ಶಾಶ್ವತವಾಗಿ ಮುಚ್ಚಿದೆ – ಅಮಿತ್ ಶಾ…

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಪ್ರಧಾನಿ ಹುದ್ದೆಗೇರುವ  ಆಸೆಯಿಂದ  ಬಿಜೆಪಿಯನ್ನು ತ್ಯಜಿಸಿ ಕಾಂಗ್ರೆಸ್ ಮತ್ತು ಆರ್‌ಜೆಡಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆರೋಪಿಸಿದ್ದಾರೆ.

Naveen Kumar B C by Naveen Kumar B C
February 25, 2023
in National, Politics, ರಾಜಕೀಯ
Amith Shah
Share on FacebookShare on TwitterShare on WhatsappShare on Telegram

Amit Shah :  ನಿತೀಶ್ ಕುಮಾರ್ ಗೆ  ಬಿಜೆಪಿಯ ಬಾಗಿಲು ಶಾಶ್ವತವಾಗಿ ಮುಚ್ಚಿದೆ – ಅಮಿತ್ ಶಾ…

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಪ್ರಧಾನಿ ಹುದ್ದೆಗೇರುವ  ಆಸೆಯಿಂದ  ಬಿಜೆಪಿಯನ್ನು ತ್ಯಜಿಸಿ ಕಾಂಗ್ರೆಸ್ ಮತ್ತು ಆರ್‌ಜೆಡಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆರೋಪಿಸಿದ್ದಾರೆ.

ಪಶ್ಚಿಮ ಚಂಪಾರಣ್ ಜಿಲ್ಲೆಯ ಲೌರಿಯಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ  ಕೇಂದ್ರ ಗೃಹಸಚಿವರು  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ಜೆಡಿಯು ವರಿಷ್ಠರು ಒಪ್ಪಿಕೊಂಡಿದ್ದಾರೆ. ಹಾಗೆ ಮಾಡಲು ಉದ್ದೇಸಿದಾಗ ಘೋಷಿಸಬೇಕು ಎಂದು ಪ್ರತಿಪಾದಿಸಿದ್ದಾರೆ.

ನಿತೀಶ್ ಕುಮಾರ್  ಅವರು ಬಿಹಾರವನ್ನ ‘ಜಂಗಲ್ ರಾಜ್’ಗೆ ತಳ್ಳಿದ್ದಾರೆ. ಇದಕ್ಕಾಗಿ ಹಿಂದಿನ ಕಾಂಗ್ರೆಸ್ ಮತ್ತು ಆರ್‌ಜೆಡಿ ಆಡಳಿತವನ್ನು ದೂಷಿಸುತ್ತಿದ್ದರು.  ಮಾಜಿ  ಮಿತ್ರಪಕ್ಷದ ಫ್ಲಿಪ್ ಫ್ಲಾಪ್ ಗೆ ಬಿಜೆಪಿ ಅಸಹ್ಯಗೊಂಡಿದೆ.   ನಿತೀಶ್ ಕುಮಾರ್ ಗೆ  ಬಿಜೆಪಿಯ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿವೆ ಎಂದು  ಅಮಿತ್ ಶಾ  ಹೇಳಿದ್ದಾರೆ.

ಜೈ ಪ್ರಕಾಶ್ ನಾರಾಯಣ್ ಅವರ ಕಾಲದಿಂದಲೂ ಕಾಂಗ್ರೆಸ್ ಮತ್ತು ಜಂಗಲ್ ರಾಜ್ ವಿರುದ್ಧ ಹೋರಾಡಿದ ನಿತೀಶ್ ಕುಮಾರ್ ಈಗ ಜಂಗಲ್ ರಾಜ್‌ನ ಪ್ರವರ್ತಕ ಲಾಲು ಪ್ರಸಾದ್ ಅವರ ಮಡಿಲಲ್ಲಿ ಮತ್ತು ಸೋನಿಯಾ ಅವರ ಪಾದದ ಮೇಲೆ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

BJP’s doors forever closed for Nitish Kumar: Amit Shah

Related posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

March 17, 2026
ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

March 17, 2026
Tags: Amit Shah
ShareTweetSendShare
Join us on:

Related Posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram