ADVERTISEMENT
Saturday, July 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Political News: ಹೆಸರು ಬದಲಾವಣೆಯೇ ಬಿಜೆಪಿಯವರ ಸಾಧನೆ: ಸಿದ್ದರಾಮಯ್ಯ

Vivek Biradar by Vivek Biradar
January 29, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಹೆಸರು ಬದಲಾವಣೆಯೇ ಬಿಜೆಪಿಯವರ ಸಾಧನೆ: ಸಿದ್ದರಾಮಯ್ಯ Saaksha Tv

ಬೆಂಗಳೂರು:  2018ರ  ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಆದರೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಬಿಜೆಪಿಯವರು ಮರೆತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

Related posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

July 18, 2025
ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

July 18, 2025

ಬೆಂಗಳೂರಿನಲ್ಲಿ ಮಾತನಾಡಿದ ಅವರು  ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಬಿಎಸ್​ವೈ ಸಂಪುಟದಲ್ಲಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಈಗ ಸಿಎಂ ಆಗಿದ್ದಾರೆ. ಈಗ ಇವರು ಸಿಎಂ ಆಗಿ ನಿನ್ನೆಗೆ 6 ತಿಂಗಳು ಪೂರೈಕೆಯಾಗಿದೆ. 2018ರ ಚುನಾವಣೆ ಪ್ರಣಾಳಿಕೆಯು ಬೊಮ್ಮಾಯಿ ಸರ್ಕಾರಕ್ಕೂ ಅನ್ವಯವಾಗುತ್ತದೆ. ಪ್ರಣಾಳಿಕೆಯಲ್ಲಿ ನೀರಾವರಿಗೆ 6,300 ಕೋಟಿ ಖರ್ಚು ಮಾಡಿದ್ದೇವೆಂದು ಉಲ್ಲೇಖ ಮಾಡಿದ್ದರು. 5 ವರ್ಷದಲ್ಲಿ 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದಿದ್ದರು. ಆದರೆ ಅವರು ಇದನ್ನು ಮರತಿದ್ದಾರೆ ಎಂದು ಹೇಳಿದರು.

CM Bommai Saaksha tv

ಅಲ್ಲದೆ ಸಿಎಂ ಬೊಮ್ಮಾಯಿ ನಿನ್ನೆ ಸುಂದರವಾದ ಪುಸ್ತಕ ಬಿಡುಗಡೆ ಮಾಡಿದ್ದರು. ಈ ಸುಂದರ ಪುಸ್ತಕದಲ್ಲಿ ಸಾಧನೆಗಿಂತ ಭರವಸೆಗಳೇ ಹೆಚ್ಚಾಗಿದೆ. ಹಲವಾರು ಹಳೆಯ ಕಾರ್ಯಕ್ರಮಗಳಿಗೆ ಹೆಸರು ಬದಲಿಸಿದ್ದಾರೆ. ಹೆಸರು ಬದಲಾವಣೆ ಮಾಡಿರುವುದೇ ಬಿಜೆಪಿಯವರ ಸಾಧನೆ ಎಂದು ತಿಳಿಸಿದ್ದಾರೆ.

ಹೆಚ್​.ಕೆ.ಪಾಟೀಲ್,​ ಸಚಿವರಾಗಿದ್ದಾಗ ಗ್ರಾಮಸೇವಾ ಕೇಂದ್ರ ಆರಂಭ ಮಾಡಲಾಗಿತ್ತು. ಗ್ರಾಮಸೇವಾ ಕೇಂದ್ರವನ್ನು ಗ್ರಾಮಒನ್​ ಕೇಂದ್ರವಾಗಿ ಪರಿವರ್ತನೆ ಮಾಡಲಾಗಿದೆ. ಇದಕ್ಕೆ ಇಷ್ಟು ಪ್ರಚಾರ ಬೇಕಾ? ಇನ್ನೂ ಕಲ್ಯಾಣ ಕರ್ನಾಟಕ ಭಾಗಕ್ಕೆ 1 ಸಾವಿರ ಕೋಟಿ ರೂಪಾಯಿ ಕೊಟ್ಟಿರಬಹುದು, ಆದರೆ ಕಲ್ಯಾಣ ಕರ್ನಾಟಕಕ್ಕೆ 3,500 ಕೋಟಿ ಕೊಡುತ್ತೇವೆ ಅಂದಿದ್ದಾರೆ. ಅಂದರೆ ಈ ವರ್ಷ ಒಂದೇ ಒಂದು ರೂಪಾಯಿ ಕೊಡುವುದಿಲ್ಲ ಎಂದು ಗುಡುಗಿದರು.

Tags: #Saaksha TVBJPBS YadurappaBSBommaiCongressHK Patilsiddaramaih
ShareTweetSendShare
Join us on:

Related Posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಜನಾರ್ಧನರೆಡ್ಡಿ ಮತ್ತು ಶ್ರೀ ರಾಮುಲು ಒಂದಾಗುವ ನಿರೀಕ್ಷೆ ಮೂಡಿದೆ. ಕೆಲ ಸಮಯದ ಹಿಂದೆ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ದೂರವಾಗಿದ್ದ ಗಾಲಿ ಜನಾರ್ಧನರೆಡ್ಡಿ ಮತ್ತು ಬಿ...

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

by Shwetha
July 18, 2025
0

BEL Driver Recruitment 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಪಿಎಸ್ಯೂ ಸಂಸ್ಥೆ ಆಗಿದ್ದು, ತನ್ನ...

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

by Shwetha
July 18, 2025
0

2025ರ ಜುಲೈ 1ರಿಂದ ದೇಶದಲ್ಲಿ ಜಮೀನು ಖರೀದಿ ಮತ್ತು ಮಾರಾಟ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಯಾಗಿವೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಖರೀದಿದಾರರು ಹಾಗೂ ಮಾರಾಟಗಾರರಿಗೆ...

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

by Shwetha
July 18, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ...

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ:  ಯತ್ನಾಳ್ ಗಂಭೀರ ಆರೋಪ

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ: ಯತ್ನಾಳ್ ಗಂಭೀರ ಆರೋಪ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಎಬ್ಬಿಸುವಂತ ಆರೋಪಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram