ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದಲ್ಲಿ ಬಿಜೆಪಿ ಗೆಲುವಿನ ಓಟ ನಿರಂತರ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ

Kariyappa N by Kariyappa N
January 14, 2021
in Newsbeat, Politics, Samagra karnataka, ರಾಜ್ಯ
bjp
Share on FacebookShare on TwitterShare on WhatsappShare on Telegram

ಬೆಂಗಳೂರು: ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ದೇಶದ ಅಭಿವೃದ್ಧಿಯ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಮತ್ತೊಂದೆಡೆ ಸರ್ವರನ್ನು ಜೊತೆಗೊಯ್ಯುವ ಮಹತ್ವದ ಕಾರ್ಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ಲೇಷಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅರುಣ್ ಸಿಂಗ್, ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ಪಕ್ಷದ ವತಿಯಿಂದ ಯಡಿಯೂರಪ್ಪ, ನಳಿನ್ ಕುಮಾರ್ ಮತ್ತು ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು.

bjp
ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಅದರ ಸದುಪಯೋಗ ಆಗಬೇಕು, ದುರುಪಯೋಗ ಆಗದಿರಲಿ. ಯುವಕರು ಮತ್ತು ಮಹಿಳೆಯರು ಮೋರ್ಚಾಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.


ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದು ತಿಳಿಸಿದರು.
ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಕರ್ನಾಟಕವನ್ನು ಅಭಿವೃದ್ಧಿ ಹೊಂದಿದ ನಾಡಾಗಿ ಪರಿವವರ್ತಿಸುವ ನಿರಂತರ ಪ್ರಯತ್ನ ನಮ್ಮದಾಗಲಿ. ಸ್ವಾರ್ಥರಹಿತ ಚಿಂತನೆಯ ಆರೆಸ್ಸೆಸ್ ಕಾರ್ಯಕರ್ತರು ನಮಗೆ ಮಾದರಿ ಆಗಲಿ ಎಂದು ಆಶಿಸಿದರು.
ಎಲ್ಲರಿಗೂ ಮನೆ ನಿರ್ಮಿಸಿ ಕೊಡುವುದು ಮತ್ತು ಮೂಲಸೌಕರ್ಯ ಕಲ್ಪಿಸುವ ಆಶಯ ಈಡೇರಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯತ್‍ಗಳಲ್ಲಿ 45 ಸಾವಿರ ಜನ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಗ್ರಾಮ ಸ್ವರಾಜ್ಯ ಪರಿಕಲ್ಪನೆಯಡಿ ಮೋದಿ ಮತ್ತು ಯಡಿಯೂರಪ್ಪ ಅವರ ಅತ್ಯುತ್ತಮ ಕಾರ್ಯವೈಖರಿಯೇ ಇದಕ್ಕೆ ಕಾರಣ ಎಂದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕಾಂಗ್ರೆಸ್‍ಗೆ ಗೋಮಾತೆಯ ಶಾಪ ತಟ್ಟಿದೆ. ಹಸು ಮತ್ತು ಕರುವಿನ ಚಿಹ್ನೆಯಡಿ ಅಧಿಕಾರ ಪಡೆದಿದ್ದ ಕಾಂಗ್ರೆಸ್ಸಿಗರು ಗೋಹಂತಕರ ಪರವಾಗಿ ನಿಂತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಗೋಮಾಂಸ ತಿನ್ನುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: arun singhB S YADIYURAPPAbjp Karnataka inchargejanasevak samaveshaModi
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram