ADVERTISEMENT
Monday, June 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇನ್ನು ರಾಜ್ಯದಲ್ಲಿ ನಡೆಯಲ್ಲ ನಕಲಿ ದೇಶಪ್ರೇಮಿಗಳ ಆಟ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

Shwetha by Shwetha
June 8, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ದಾಳಿ ತಾರಕಕ್ಕೇರಿದ್ದು, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅತ್ಯಂತ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ನಕಲಿ ದೇಶಪ್ರೇಮಿಗಳ ಆಟ ನಡೆಯುವುದಿಲ್ಲ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಯ ನಾಯಕತ್ವ ಮತ್ತು ಸಂಪ್ರದಾಯಗಳನ್ನು ಪ್ರಶ್ನಿಸಿರುವ ಹರಿಪ್ರಸಾದ್, ಕಾಂಗ್ರೆಸ್ ಪಕ್ಷದಲ್ಲಿ ಹಣ ನೀಡಿ ಅಧ್ಯಕ್ಷರಾಗುವ ಅಥವಾ ಅಧಿಕಾರ ಹಿಡಿಯುವ ರೂಢಿ ಇಲ್ಲ. ಕೊಲೆ ಪ್ರಕರಣಗಳಲ್ಲಿ ಗಡಿಪಾರಾದವರು, ಪೋಕ್ಸೋ ಕಾಯಿದೆಯಡಿ ಆರೋಪ ಎದುರಿಸುತ್ತಿರುವವರು ಹಾಗೂ ಜೈಲು ವಾಸ ಅನುಭವಿಸಿದ ಕ್ರಿಮಿನಲ್ ಗಳನ್ನು ಉನ್ನತ ಸ್ಥಾನಕ್ಕೆ ಏರಿಸುವ ಕೆಟ್ಟ ಪರಂಪರೆ ಕಾಂಗ್ರೆಸ್ ನಲ್ಲಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

Related posts

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

June 8, 2026
ಅಣ್ಣಾಮಲೈ ಪವರ್ ಗೆ ಪತರಗುಟ್ಟಿದ ಬಿಜೆಪಿ : ಬಿಜೆಪಿ ಬಿಟ್ಟ ಬೆನ್ನಲ್ಲೇ ಅಣ್ಣಾಮಲೈ ಬೆನ್ನಿಗೆ ನಿಂತ 14 ಲಕ್ಷ ಜನರು

ಅಣ್ಣಾಮಲೈ ಪವರ್ ಗೆ ಪತರಗುಟ್ಟಿದ ಬಿಜೆಪಿ : ಬಿಜೆಪಿ ಬಿಟ್ಟ ಬೆನ್ನಲ್ಲೇ ಅಣ್ಣಾಮಲೈ ಬೆನ್ನಿಗೆ ನಿಂತ 14 ಲಕ್ಷ ಜನರು

June 8, 2026

ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸವನ್ನು ಕೆದಕಿರುವ ಅವರು, ಪಂಚಾಯತ್ ಚುನಾವಣೆಯಲ್ಲೂ ಸ್ಪರ್ಧಿಸದ ವ್ಯಕ್ತಿಯನ್ನು ಗುಜರಾತ್ ಮುಖ್ಯಮಂತ್ರಿಯನ್ನಾಗಿ ಮಾಡಿದ ಇತಿಹಾಸ ಬಿಜೆಪಿಯದ್ದು. ಯಾವ ಜನರ ಬೆಂಬಲದಿಂದ ಅವರು ಅಂದು ಅಧಿಕಾರ ಹಿಡಿದಿದ್ದರು ಎಂಬುದು ಬಿಜೆಪಿಗೆ ನೆನಪಿದೆಯೇ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಕನಿಷ್ಠಪಕ್ಷ ಸಂಘಪರಿವಾರದ ಒಳಗೆ ಯಾವುದೇ ಚುನಾವಣೆ ಎದುರಿಸದ ಮೋಹನ್ ಭಾಗವತ್ ಅವರನ್ನು ಆಯ್ಕೆ ಮಾಡಿದವರು ಯಾರು ಎಂದು ಕೇಳುವ ಮೂಲಕ ಆರ್ ಎಸ್ ಎಸ್ ಕಾರ್ಯವೈಖರಿಯನ್ನು ಲೇವಡಿ ಮಾಡಿದ್ದಾರೆ.

ಚುನಾವಣಾ ಚಾಣಕ್ಯ ಎಂಬ ಹಣೆಪಟ್ಟಿಯೊಂದಿಗೆ ಹೂಜೂರ್ ಎನ್ನುವ ಬಿಜೆಪಿ, ಕರ್ನಾಟಕದಲ್ಲಿ ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ ಮತ್ತು ಮುಂದೆಯೂ ಬರುವುದಿಲ್ಲ ಎಂದು ಹರಿಪ್ರಸಾದ್ ಭವಿಷ್ಯ ನುಡಿದಿದ್ದಾರೆ. ಬಿಜೆಪಿಯ ಪಾಕಿಸ್ತಾನ ಪ್ರೇಮದ ಬಗ್ಗೆ ಮಾತನಾಡುತ್ತಾ, ದ್ವಿರಾಷ್ಟ್ರ ಸಿದ್ಧಾಂತ ಪ್ರತಿಪಾದಿಸಿದ ಸಾವರ್ಕರ್ ಕಾಲದಿಂದ ಹಿಡಿದು ಇಂದಿನ ನಾಯಕರವರೆಗೆ ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು ಎನ್ನುವವರ ವರೆಗೆ ಬಿಜೆಪಿಗೆ ಪಾಕಿಸ್ತಾನದ ಮೇಲೆ ವಿಶೇಷ ಪ್ರೀತಿ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆರ್ ಎಸ್ ಎಸ್ ಮತ್ತು ಬಿಜೆಪಿ ಪ್ರತಿಪಾದಿಸುವ ಹಿಂದುತ್ವವು ನಕಲಿ ಎಂದು ಕಿಡಿಕಾರಿರುವ ಅವರು, ನಾನು ಈ ನಕಲಿ ಹಿಂದುತ್ವವನ್ನು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ ಮತ್ತು ಮುಂದೆಯೂ ವಿರೋಧಿಸುತ್ತಲೇ ಇರುತ್ತೇನೆ. ದೇಶಪ್ರೇಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುವ ನಕಲಿ ದೇಶಪ್ರೇಮಿಗಳ ಆಟಕ್ಕೆ ಕರ್ನಾಟಕದಲ್ಲಿ ಇನ್ನು ಜಾಗವಿಲ್ಲ ಎಂದು ಅವರು ಗುಡುಗಿದ್ದಾರೆ.

ShareTweetSendShare
Join us on:

Related Posts

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

by Shwetha
June 8, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವ ಮುಂಬರುವ ಟಿ20 ಸರಣಿಯ ತಂಡದ ಪಟ್ಟಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಆರ್ ಸಿಬಿ ತಂಡದ...

ಅಣ್ಣಾಮಲೈ ಪವರ್ ಗೆ ಪತರಗುಟ್ಟಿದ ಬಿಜೆಪಿ : ಬಿಜೆಪಿ ಬಿಟ್ಟ ಬೆನ್ನಲ್ಲೇ ಅಣ್ಣಾಮಲೈ ಬೆನ್ನಿಗೆ ನಿಂತ 14 ಲಕ್ಷ ಜನರು

ಅಣ್ಣಾಮಲೈ ಪವರ್ ಗೆ ಪತರಗುಟ್ಟಿದ ಬಿಜೆಪಿ : ಬಿಜೆಪಿ ಬಿಟ್ಟ ಬೆನ್ನಲ್ಲೇ ಅಣ್ಣಾಮಲೈ ಬೆನ್ನಿಗೆ ನಿಂತ 14 ಲಕ್ಷ ಜನರು

by Shwetha
June 8, 2026
0

ದಕ್ಷಿಣ ಭಾರತದ ರಾಜಕಾರಣದಲ್ಲಿ ಇಂದು ಹೊಸ ಇತಿಹಾಸವೊಂದು ಬರೆಯಲ್ಪಟ್ಟಿದೆ. ಭರವಸೆಯ ಯುವ ನಾಯಕ ಕೆ. ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ಕೇವಲ ಒಂದೇ ದಿನದಲ್ಲಿ ಇಡೀ ದೇಶವೇ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ತಿ ವಿವರ ಬಹಿರಂಗ: 38 ಕೋಟಿ ಒಡೆಯನಿಗೆ ಸ್ವಂತ ಕಾರಿಲ್ಲ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ತಿ ವಿವರ ಬಹಿರಂಗ: 38 ಕೋಟಿ ಒಡೆಯನಿಗೆ ಸ್ವಂತ ಕಾರಿಲ್ಲ

by Shwetha
June 8, 2026
0

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಅವರು ಬಹಿರಂಗಪಡಿಸಿರುವ ಆಸ್ತಿ ವಿವರಗಳು...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 8, 2026
0

ದಿನ ಭವಿಷ್ಯ : 08-06-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ನಿಮ್ಮ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುವಾಗ ಸಂಯಮದಿಂದ ಇರುವುದು ಒಳ್ಳೆಯದು....

ಎಲ್‌ಪಿಜಿ ಬೆಲೆ ಏರಿಕೆಗೆ ಶಾಶ್ವತ ಬ್ರೇಕ್ ಅತಿ ಕಡಿಮೆ ದರದಲ್ಲಿ ಅಡುಗೆ ಮಾಡಲು ಬರಲಿದೆ ಎಥನಾಲ್ ಸ್ಟವ್

ಎಲ್‌ಪಿಜಿ ಬೆಲೆ ಏರಿಕೆಗೆ ಶಾಶ್ವತ ಬ್ರೇಕ್ ಅತಿ ಕಡಿಮೆ ದರದಲ್ಲಿ ಅಡುಗೆ ಮಾಡಲು ಬರಲಿದೆ ಎಥನಾಲ್ ಸ್ಟವ್

by Shwetha
June 7, 2026
0

ದೇಶದ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಈಗ ಭರ್ಜರಿ ಪರ್ಯಾಯ ಕಂಡುಕೊಂಡಿದೆ. ಕೇಂದ್ರ ಸಚಿವ ನಿತಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram