ಕಾಫಿನಾಡಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ

1 min read
Black fungus

ಕಾಫಿನಾಡಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲೂ ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆಯಾಗಿದೆ.

ಕಡೂರು ತಾಲೂಕಿನ ಯಗಟಿ ಮೂಲದ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.

ಈತ ಶಿವಮೊಗ್ಗದಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿದ್ದರಂತೆ.

Black fungus

ಇದೀಗ ಆ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಲಕ್ಷಣಗಳು ಕಂಡುಬಂದಿದ್ದು, ಸದ್ಯ ಮಂಗಳೂರಿನಲ್ಲಿ ಚಿಕಿತ್ಸೆ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಕೊರೊನಾ ಕಾಟದ ಮಧ್ಯೆ ಬ್ಲಾಕ್ ಫಂಗಸ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd