ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

black squirrel playing with ball-ಚೆಂಡಿನೊಂದಿಗೆ ಆಟವಾಡುತ್ತಿರುವ ಕಪ್ಪು ಅಳಿಲು, ನೋಡುಗರ ಮನಮುಟ್ಟುವಂತಿದೆ.

black squirrel playing with a ball- ಈ ವಿಡಿಯೋದಲ್ಲಿ ಹಿತ್ತಲಿನಲ್ಲಿ ನೀಲಿ ಬಣ್ಣದ ಚೆಂಡಿನೊಂದಿಗೆ  ಆಟವಾಡುತ್ತಿರುವ  ಮುದ್ದಾದ ಕಪ್ಪು ಅಳಿಲನ್ನು ಕಾಣಬಹುದಾಗಿದೆ

Ranjeeta MY by Ranjeeta MY
October 11, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

black squirrel playing with ball-ಮುದ್ದಾದ ಪ್ರಾಣಿಗಳ ವೀಡಿಯೊಗಳಿಗಾಗಿ ನೀವು ಇಂಟರ್ನೆಟ್ ನಲ್ಲಿ ಆಗಾಗ ಸರ್ಚ ಮಾಡುವವರಾಗಿದ್ದೀರಾ? ಹಾಗಿದ್ದರೆ ಈ  ವಿಡಿಯೋ  ಖಚಿತವಾಗಿ ನಿಮ್ಮ ಮನಸ್ಸನ್ನ ಮುದಗೊಳಿಸಲಿದೆ.

ಹೌದು ನಿಮಗೆ  ಸಂತೋಷ ಉಂಟುಮಾಡುವ,  ಮುಖದ ಮೇಲೆ ಮುಗುಳ್ನಗೆ ತರಿಸುವ  ವೀಡಿಯೊ ಇಲ್ಲಿದೆ.

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

@buitengebieden ಎಂಬ ಹೆಸರಿನ  ಬಳಕೆದಾರರೊಬ್ಬರು ಈ ವೀಡಿಯೊವನ್ನು Twitter ನಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಹಿತ್ತಲಿನಲ್ಲಿ ನೀಲಿ ಬಣ್ಣದ ಚೆಂಡಿನೊಂದಿಗೆ  ಆಟವಾಡುತ್ತಿರುವ  ಮುದ್ದಾದ ಕಪ್ಪು ಅಳಿಲನ್ನು ಕಾಣಬಹುದಾಗಿದೆ

ವೀಡಿಯೊವನ್ನು ಕೆಲವು ಗಂಟೆಗಳ ಹಿಂದೆ ಹಂಚಿಕೊಳ್ಳಲಾಗಿದ್ದು, ಈಗಾಗಲೇ  9.2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, 37,800 ಕ್ಕೂ ಹೆಚ್ಚು ಲೈಕ್ ಮತ್ತು ಹಲವಾರು ಕಾಮೆಂಟ್‌ಗಳನ್ನ ಪಡೆದಿದೆ.

“ನಾನು ಅಳಿಲುಗಳನ್ನ ಪ್ರೀತಿಸುತ್ತೇನೆ! ಮತ್ತು ಅದನ್ನ ನೋಡಿಕೊಳ್ಳುತ್ತಿದ್ದೇನೆ.  ಪ್ರತಿದಿನ ಕೈಯಲ್ಲಲಿ ಏನಾದರು ಹಿಡಿದು ತಿನ್ನಿಸುತ್ತಿದ್ದೆ. ಅವಳು ಪ್ರತಿದಿನ ಬೆಳಿಗ್ಗೆ ಅಹಾರಕ್ಕಾಗಿ ಬಾಗಿಲಿನ ಬಳಿ ಕಾಯುತ್ತಿದ್ದಳು. ಅವಳ ಹೆಸರು ಫ್ರಾಂಕಿ” ಎಂದು ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ.

“ನಾನು ಕಪ್ಪು ಅಳಿಲು ನೋಡಿಲ್ಲ! ಇದು ಸುಂದರವಾಗಿದೆ!”  ಎಂದು ಇನ್ನೊಬ್ಬರು ಪೋಸ್ಟ್ ಮಾಡಿದ್ದಾರೆ.

ನಾನು ಬಹಳ ಸಮಯದಿಂದ ಕಪ್ಪು ಅಳಿಲನ್ನು ನೋಡಿಲ್ಲ. ಸಾಕಷ್ಟು ಬೂದು ಬಣ್ಣದ ಅಳಿಲೂ ನೋಡಿದ್ದೆನೆ  ಆದರೆ ಕಪ್ಪು ಬಣ್ಣ ದ ಅಳಿಲೂ ನೋಡಿ ಯೇ ಇಲ್ಲ. ನನ್ನ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಿಳಿ ಬಣ್ಣದ  ಅಳಿಲೂ ನೋಡಿದೆ” ಎಂದು ಮೂರನೆಯವರು ಬರೆದಿದ್ದಾರೆ.

Scrat finally found his nut.. 😅 pic.twitter.com/LlBLH0tC9n

— Buitengebieden (@buitengebieden) October 10, 2022

Tags: black squirrelplayingwith ball
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram