ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಶ್ರೀ ಧರ್ಮಕ್ಷೇತ್ರ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ, ಸೋಮವಾರ, ಫೆಬ್ರವರಿ. 14, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ

Vivek Biradar by Vivek Biradar
February 14, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಶ್ರೀ ಧರ್ಮಕ್ಷೇತ್ರ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ, ಸೋಮವಾರ, ಫೆಬ್ರವರಿ. 14, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ  Saaksha Tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ

Related posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

February 12, 2026
Placing water in this place on the night of the new moon calms the minds of the ancestors and drives away the evil spirits of the ancestors.

February 12, 2026

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೇಷ ನಿಮ್ಮ ಯೋಜನೆಗಳು ಹಾಗೂ ಅವುಗಳ ಬೆಳವಣಿಗೆಗಳ ಬಗ್ಗೆ ಸಂಬಂಧಪಟ್ಟವರಲ್ಲಿ ದಿನವಿಡೀ ಚರ್ಚಿಸಿದರೂ ತೀರ್ಮಾನಕ್ಕೆ ಬರುವುದು ಕಷ್ಟಕರ ವಿಚಾರ. ದಿನಸಿ ವರ್ತಕರಿಗೆ ಇಂದು ಲಾಭದಾಯಕ ದಿನ.

ವೃಷಭ ಕಾಲಮಿತಿಯೊಳಗೆ ಕೆಲಸವನ್ನು ಪೂರ್ಣಗೊಳಿಸಿ. ವೃತ್ತಿಯಲ್ಲಿ ಅಭಿವೃದ್ಧಿಯು ಸಮಾಧಾನವನ್ನು ನೀಡಲಿದೆ. ಮಹಿಳೆಯರಿಗೆ ಭಾವುಕರಾಗುವ ಸನ್ನಿವೇಶಗಳು ಎದುರಾಗಬಹುದು. ವಾಹನ ಚಾಲನೆಯಲ್ಲಿ ನಿಗವಿರಲಿ

ಮಿಥುನ ಹಲವು ವರ್ಷಗಳ ಹಿಂದೆಯೇ ಸಂಕಲ್ಪಿಸಿದ ಕೆಲಸ ಒಂದು ದೈವಾನುಗ್ರಹದಿಂದ ಆರಂಭವಾಯಿತೆಂದು ಸಂತಸ. ವೃತ್ತಿರಂಗದಲ್ಲಿ ಅನಿವಾರ್ಯವಾಗಿ ಮೋಸ ಮಾಡಬೇಕಾದ ಸಂದರ್ಭಗಳು ಎದುರಾಗುವುದು.

ಕಟಕ  ಯೋಗ್ಯ ವಯಸ್ಕರಿಗೆ ಉತ್ತಮವಾದ ಅವಕಾಶಗಳಿಂದ ವೈವಾಹಿಕ ಭಾಗ್ಯ ಒದಗಿ ಬರಲಿದೆ. ಪ್ರೇಮಿಗಳ ಪಾಲಿಗೆ ಮಹತ್ತರ ಬೆಳವಣಿಗೆ ಕಂಡುಬರಲಿದೆ. ಪ್ರಯಾಣದಲ್ಲಿ ಆಪತ್ತು ಎದುರಾಗಬಹುದು, ಜಾಗ್ರತರಾಗಿರಿ.

ಸಿಂಹ ಶುಭಕಾರ್ಯ ನಡೆಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ಚರ್ಮ ಸಂಬಂಧಿತ ಉದ್ಯಮದವರಿಗೆ ರಫ್ತು ವ್ಯಾಪಾರಗಳಿಂದ ಲಾಭ. ಮನೆ ಹುಡುಕುವ ಕೆಲಸದಲ್ಲಿ ಸಹೋದ್ಯೋಗಿ ನೆರವಿಗೆ ಬರುವರು.

ಕನ್ಯಾ ಕಚೇರಿಯಲ್ಲಿ ಸಹದ್ಯೋಗಿಗಳ ಸಲಹೆ, ಸಹಕಾರ ಪಡೆಯುವುದು ಅಗತ್ಯವಾಗುವುದು. ಈ ದಿನ ಸುಗಂಧ ದ್ರವ್ಯಗಳ ಉಪಯೋಗದಿಂದ ಅಲರ್ಜಿ ಸಂಭವಿಸಬಹುದು, ನಿಗಾದಿಂದ ಉಪಯೋಗಿಸಿ.

ತುಲಾ ಕೆಲಸದಲ್ಲಿ ಹೆಚ್ಚಿನ ಹೊಣೆಗಾರಿಕೆ ನಿಮ್ಮದಾಗಲಿದೆ. ಸ್ವ ಸಾಮರ್ಥ್ಯವನ್ನು ಉತ್ತಮ ರೀತಿಯಲ್ಲಿ ಪ್ರದರ್ಶಿಸಿದಲ್ಲಿ, ಹುದ್ದೆಯನ್ನು ಭದ್ರಗೊಳಿಸಿಕೊಳ್ಳಬಹುದು ಅಥವಾ ಮೇಲಧಿಕಾರಿಗಳ ಗಮನಸೆಳೆಯಬಹುದು.

ವೃಶ್ಚಿಕ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸುವಿರಿ. ಟ್ರಾವೆಲ್ ಏಜೆನ್ಸಿಯವರಿಗೆ ಈ ದಿನವು ಉತ್ತಮವಾಗಿ ಇರಲಿದೆ. ಪಾಲುದಾರಿಕೆ ವ್ಯವಹಾರಗಳು ಲಾಭ ತರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಧನು ನಿರಾಸಕ್ತಿಯಿಂದ ಯಾಂತ್ರಿಕವಾಗಿ ಕೆಲಸ ನಿರ್ವಹಿಸುವಂತಾಗಲಿದೆ. ಪ್ರಮುಖವಾದ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಈ ದಿನ ಸೂಕ್ತವಲ್ಲ. ದುರ್ಗಾಪರಮೇಶ್ವರಿಯನ್ನು ಆರಾಧಿಸಿ ಸತ್ಫಲ ದೊರಕುತ್ತದೆ.

ಮಕರ  ಸ್ನೇಹಿತರಿಂದ ಒಳ್ಳೆಯ ಫಲಿತಾಂಶ ಎದುರು ನೋಡಬಹುದು. ಸರ್ಕಾರಿ ವ್ಯವಹಾರಗಳಿಂದ ನೀವು ನಿರೀಕ್ಷೆಗೂ ಮೀರಿದ ಲಾಭ ಅನುಭವಿಸುತ್ತೀರಿ. ನಿಮ್ಮ ಸುತ್ತಲ ವಾತಾವರಣವು ಸಂತಸದಾಯಕವಾಗಿರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ಪತ್ನಿಯ ಆರೋಗ್ಯ ಸುಧಾರಿಸುವುದು. ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆ. ಆದರೆ ಸಕಾರಾತ್ಮಕವಾಗಿ ಯೋಚಿಸುವುದನ್ನು ಅಭ್ಯಾಸ ಮಾಡಿ. ಇಂದಿನ ಕೆಲಸ ಇಂದಿನ ದಿನವೇ ಮುಗಿಸುವುದನ್ನು ಕಾರ್ಯರೂಪಕ್ಕೆ ತಂದುಕೊಳ್ಳಿ.

ಮೀನ ತೆಂಗಿನಕಾಯಿ ವ್ಯಾಪಾರಿಗಳಿಗೆ ಹೆಚ್ಚು ಲಾಭ. ಧಾರ್ಮಿಕ ಗ್ರಂಥಗಳ, ಪುರಾಣಗಳ ಅಧ್ಯಯನ ಮಾಡುವ ಮನಸ್ಸಾಗುವುದು. ಶೀತ ಬಾಧೆಯನ್ನು ಹೋಗಲಾಡಿಸಿಕೊಳ್ಳುವ ವಿಚಾರವಾಗಿ ಆಯುರ್ವೇದದ ಮೊರೆ ಹೋಗಿ.

Tags: #astrology#Saaksha TVJotishsyalord manjunatha swamy
ShareTweetSendShare
Join us on:

Related Posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram