ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್
ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ ...










