ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ
ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು ...










