ADVERTISEMENT
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ ...

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ದಂಧೆ ಇದೀಗ ಬಯಲಾಗಿದೆ. ಗದಗ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ ...

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ತಮಿಳುನಾಡು ರಾಜಕೀಯ ಅಖಾಡಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಉಚಿತ ಯೋಜನೆಗಳ ಭರವಸೆ ಈಗ ದೊಡ್ಡ ಮಟ್ಟದ ಚರ್ಚೆಗೆ ...

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು ಕಾಣಿಸುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸನ್ನದ್ಧವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ವರದಿಗಳ ಪ್ರಕಾರ, ವಿಸಿಕೆ, ಸಿಪಿಐ ಮತ್ತು ಸಿಪಿಎಂ ಪಕ್ಷಗಳು ...

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

ರಾಷ್ಟ್ರ ರಾಜಕಾರಣದಲ್ಲಿ ಈಗ ಇಂಡಿಯಾ ಮೈತ್ರಿಕೂಟದ ಒಳಗಿನ ಒಳಜಗಳ ಬೀದಿಗೆ ಬಂದಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಪಕ್ಷದ ನಡೆಯ ವಿರುದ್ಧ ತೀವ್ರ ...

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು, ...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ ...

Page 18 of 6526 1 17 18 19 6,526