ಶಿಕ್ಷಕರಿಲ್ಲದ ರಾಜ್ಯದಲ್ಲಿ ದಾಖಲೆ ಫಲಿತಾಂಶ ಬಂದಿದ್ದು ಹೇಗೆ ಮೈಸೂರಿನಲ್ಲಿ ವಿಶ್ವನಾಥ್ ಆಕ್ರೋಶ
ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಿದ್ದರೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಗಣನೀಯವಾಗಿ ಏರಿಕೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಮಾಜಿ ಶಿಕ್ಷಣ ಸಚಿವ ...










