ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಬಿಜೆಪಿಯ ರಾಜಕೀಯ ಆಟದಿಂದಲೇ ಮಸೂದೆಗೆ ಸೋಲಾಗಿದೆ ಎಂದ ಸಿಎಂ
ಕೇಂದ್ರ ಸರ್ಕಾರವು ಇತ್ತೀಚೆಗೆ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಯು ವಿಫಲವಾಗಿರುವುದು ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವಾಗಿ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ...










