ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ
ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ ...










