ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ
ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು ...










