ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್
ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ ...










